ಅಂಚೆ ಇಲಾಖೆ ಹೊಸ ನೇಮಕಾತಿ:India Post Office Jobs 2023

India Post Office Jobs 2023

India Post Office Jobs 2023: ಭಾರತd ಅಂಚೆ ಇಲಾಖೆಯ ಅಡಿಯಲ್ಲಿ ಗ್ರೂಪ್- ಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಅಪ್ಲಿಕೇಶನ್ ಅನ್ನು ಇಲಾಖೆಯು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :

ಮಲ್ಟಿ ಟಾಸ್ಕಿಂಗ್ಸ್ಟಾಫ್ 570 ಹುದ್ದೆ
ಮೇಲ್ ಗಾರ್ಡ್ (Mail Guard)03 ಹುದ್ದೆ
ಪೋಸ್ಟ್ ಮ್ಯಾನ್585 ಹುದ್ದೆ
ಸಾರ್ಟಿಂಗ್ ಸಹಾಯಕ143 ಹುದ್ದೆ
ಪೋಸ್ಟಲ್ ಸಹಾಯಕ598 ಹುದ್ದೆ

10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ 2023..ಅರ್ಜಿ ಸಲ್ಲಿಸಿ

ಖಾಲಿ ಇರುವ ಹುದ್ದೆಯ ಸಂಖ್ಯೆ:

ಭಾರತದಲ್ಲಿಒಟ್ಟು 1899 ಹುದ್ದೆಗಳು
ಕರ್ನಾಟಕದಲ್ಲಿಒಟ್ಟು 94 ಹುದ್ದೆಗಳು

ಅಂಚೆ ಇಲಾಖೆ ಹೊಸ ನೇಮಕಾತಿ:India Post Office Jobs 2023

ಈ ನೇಮಕಾತಿಯ ಕರ್ನಾಟಕ ಅಲ್ಲದೆ ಇತರೆ ರಾಜ್ಯಗಳಲ್ಲಿಯೂ ಉತ್ತಮ ಉದ್ಯೋಗಾವಕಾಶವನ್ನು ಕಲ್ಪಿಸುತ್ತದೆ ಅನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವೇತನದ ವಿವರಗಳು:

  • ಮಲ್ಟಿ ಟಾಸ್ಕಿಂಗ್ ಸ್ಟಾಫ್ – ರೂ. 18,000 – 56,900/-
  • ಪೋಸ್ಟಲ್ ಸಹಾಯಕ & ಸಾರ್ಟಿಂಗ್ ಸಹಾಯಕ ಹುದ್ದೆಗೆ – ರೂ. 25,500 – 81,100/-
  • ಪೋಸ್ಟ್ ಮ್ಯಾನ್ & ಮೇಲ್ ಗಾರ್ಡ್ ಹುದ್ದೆಗೆ – ರೂ. 21,700 – 69,100/-

ವಯಸ್ಸಿನ ಮಿತಿ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಕನಿಷ್ಠ 18 & ಗರಿಷ್ಠ 25 ವರ್ಷ. ಹಾಗೂ ಉಳಿದ ಹುದ್ದೆಗಳಿಗೆ ಗರಿಷ್ಠ 27 ವರ್ಷ ವಯಸ್ಸನ್ನು ಮೀರಿರಬಾರದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಮಲ್ಟಿ ಟಾಸ್ಕಿಂಗ್ ಸ್ಟಾಫ್ – ಅಧಿಸೂಚನೆಯಂತೆ 10ನೇ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
  • ಪೋಸ್ಟಲ್ ಸಹಾಯಕ & ಸಾರ್ಟಿಂಗ್ ಸಹಾಯಕ ಹುದ್ದೆಗೆ – ಬ್ಯಾಚುಲರ್ಸ್ ಡಿಗ್ರಿ/ಪದವಿ ವಿದ್ಯಾರ್ಹತೆ ಮಾಡಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ಪೋಸ್ಟ್ ಮ್ಯಾನ್ & ಮೇಲ್ ಗಾರ್ಡ್ ಹುದ್ದೆಗೆ – ದ್ವಿತೀಯ ಪಿಯುಸಿ ವಿದ್ಯಾರ್ಹತೆಯಲ್ಲಿ ಪಾಸ್ ಆಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಜೊತೆಗೆ ಸ್ಥಳೀಯ ಭಾಷೆಯಲ್ಲಿ ಉತ್ತಮ ಜ್ಞಾನ ಹೊಂದಿರಬೇಕು ಹಾಗೂ ದ್ವೀಚಕ್ರ ವಾಹನ ಅಥವಾ ಲಘು ವಾಹನ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ಆಯ್ಕೆ ವಿಧಾನ:
ಸಾಮಾನ್ಯವಾಗಿ ನಡೆಸುವ ಇತರೆ ಹುದ್ದೆಗಳ ನೇಮಕಾತಿಯಂತೆ ಅಭ್ಯರ್ಥಿಯ ವಿದ್ಯಾರ್ಹತೆ, ವಯೋಮಿತಿ ಹಾಗೂ ಮೆರಿಟ್ ಲಿಸ್ಟ್ ಅನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು, ಹೆಚ್ಚಿನ ವಿವರಗಳು ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ:
PWD/ಪರಿಶಿಷ್ಟ ಜಾತಿ/ಪರಿಶಿಷ್ಠ ಪಂಗಡ ವರ್ಗ/ಮಹಿಳಾ ಅಭ್ಯರ್ಥಿಗಳನ್ನು ಹೊರತು ಪಡಿಸಿ ಉಳಿದ ವರ್ಗಗಳಿಗೆ ರೂ. 100/- ಶುಲ್ಕವನ್ನು ಆನ್ಲೈನ್/ ನೆಟ್ ಬ್ಯಾಂಕಿಂಗ್ ವಿಧಾನದ ಮೂಲಕ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ: India Post Office Jobs 2023

  • ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (India Post Office Jobs 2023)

ಅರ್ಜಿ ಸಲ್ಲಿಕೆ & ಶುಲ್ಕ ಪಾವತಿ ಕೊನೆಯ ದಿನಾಂಕ 09/12/2023
ಅಧಿಸೂಚನೆ(Notification)ಕ್ಲಿಕ್/Click
ಅರ್ಜಿ ಸಲ್ಲಿಕೆ/Apply Onlineಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

India Post Office Jobs 2023

India Post Office Jobs 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment