Table of Contents
IOCL recruitment 2024 karnataka ವಿವರ:
IOCL recruitment 2024 karnataka notification: 2024ನೇ ಪ್ರಾರಂಭದ ವರ್ಷದಲ್ಲಿ ಇದೀಗ “ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್” (IOCL) ಪೆಟ್ರೋಲಿಯಂ ಆಯಿಲ್ ಕಂಪನಿಯು ಇದೀಗ ಹೊಸ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸುವಂತಹ ಹೊಸದಾಗಿ ಸುಮಾರು 1600ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಯ ಅರ್ಜಿಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೇ ನೇಮಕಾತಿ 2023:Eastern Railway Recruitment 2023
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ವಿವರಗಳು:
- ಟ್ರೇಡ್ ಅಪ್ರೆಂಟಿಸೆಸ್
- ಟೆಕ್ನಿಷಿಯನ್ ಅಪ್ರೆಂಟಿಸ್
- ಗ್ರಾಜುಯೇಟ್ ಅಪ್ರೆಂಟಿಸೆಸ್
- (ಆಯಾ ಟ್ರೇಡ್ ಗೆ ಸಂಬಂಧಿಸಿದ ಹುದ್ದೆಗಳ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳಿರಿ).
ಬೆಸ್ಕಾಂ ಬೆಂಗಳೂರು ಭರ್ಜರಿ ನೇಮಕಾತಿ 2023..ಅರ್ಜಿ ಸಲ್ಲಿಸಿರಿ
ಒಟ್ಟು ಹುದ್ದೆಗಳ ವಿವರ:
ಕರ್ನಾಟಕ ರಾಜ್ಯ ಸೇರಿ ಭಾರತದೆಲ್ಲೆಡೆ ಒಟ್ಟು 1603 ಹುದ್ದೆಗಳುಖಾಲಿಇವೆ.
ನೇಮಕಾತಿ ವಿವರ:
ಇಲಾಖೆ | IOCL |
ಹುದ್ದೆಗಳ ಸ್ಥಳ | ಭಾರತದ ಹಲವು ರಾಜ್ಯಗಳಲ್ಲಿ (ಕರ್ನಾಟಕ ಸೇರಿ) |
ಭಾರತೀಯ ಆಯಿಲ್ ಕಂಪನಿ ನೇಮಕಾತಿ 2024:IOCL recruitment 2024 karnataka
ಭಾರತದ ಪೆಟ್ರೋಲಿಯಂ ಆಯಿಲ್ ಕಂಪನಿಗಳಲ್ಲಿ ಹೊಸದಾಗಿ ಉದ್ಯೋಗವಕಾಶ ಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ . ಅರ್ಹ ಮತ್ತು ಆಸಕ್ತ ಹೊಂದಿರುವ ಅಭ್ಯರ್ಥಿಗಳು ಮಾತ್ರ ಕೆಳಗೆ ನೀಡಲಾಗಿರುವ ಸೋಚನೆಗಳಂತೆ ಅರ್ಜಿಯನ್ನು ಸಲ್ಲಿಸಿ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ವಯಸ್ಸಿನ ಮಿತಿ:
ಅಧಿಕೃತ ಅಧಿಸೂಚನೆಯಂತೆ ಕನಿಷ್ಠ ವರ್ಷ 18 ತುಂಬಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
- ಟ್ರೇಡ್ ಅಪ್ರೆಂಟಿಸ್ – ಎಸೆಸೆಲ್ಸಿ(SSLC) ವಿದ್ಯಾರ್ಹತೆ ಜೊತೆಗೆ ಐಟಿಐ ವಿದ್ಯಾರ್ಹತೆ ಮಾಡಿರಬೇಕು. ಹಾಗೂ (ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ & ರಿಟೈಲ್ ಸೇಲ್ಸ್ ಅಸೋಸಿಯೇಟ್ಸ್ ಟ್ರೇಡ್ ಹುದ್ದೆಗಳಿಗೆ ಕನಿಷ್ಠ ದ್ವಿತೀಯ ಪಿಯುಸಿ(12th) ವಿದ್ಯಾರ್ಹತೆ ಮಾಡಿರಬೇಕು.
- ಟೆಕ್ನಿಷಿಯನ್ ಅಪ್ರೆಂಟಿಸ್ – 03 ಡಿಪ್ಲೋಮಾ ಇಂಜಿನಿಯರಿಂಗ್ ವಿದ್ಯಾರ್ಹತೆ ಮಾಡಿರಬೇಕು.
- ಗ್ರಾಜುಯೇಟ್ ಅಪ್ರೆಂಟಿಸ್ – ಪದವಿ ವಿದ್ಯಾರ್ಹತೆ (ಬಿಎ/ಬಿಎಸ್ಸಿ/ಬಿಕಾಂ/ಬಿಬಿಎ) ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ:
ಈ IOCL ಅಪ್ರೆಂಟಿಸ್ ಹುದ್ದೆಗಳ ಆಯ್ಕೆಯು ಆನ್ಲೈನ್ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇರೆಗೆ ಇರಲಾಗುವುದು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡ
ಅರ್ಜಿ ಶುಲ್ಕ ಪಾವತಿ ವಿಧಾನ :
ಯಾವುದೇ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ.
ಅರ್ಜಿ ಸಲ್ಲಿಕೆ ವಿಧಾನ: IOCL recruitment 2024 karnataka
- ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
- ಈ ಹುದ್ದೆಗೆ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಲಿಂಕ್ ಮುಖಾಂತರ ಆನ್ಲೈನ್ ಮೂಲಕ ದಿನಾಂಕ05/01/2024ರ ಮೊದಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಲಿಂಕ್ ಕ್ಲಿಕ್ ಮಾಡಿ, ಸಂಬಂಧಿಸಿದ IOCL ನ ಅಪ್ರೆಂಟಿಸ್ ನೇಮಕಾತಿಯ ಆನ್ಲೈನ್ ಅಪ್ಲಿಕೇಶನ್ ಅನ್ನು ತೆಗೆದು, ಅಪ್ಲಿಕೇಷನ್ ಅನ್ನು ಭರ್ತಿ ಮಾಡಿ ‘Submit’ ಮಾಡಿರಿ.
- ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (IOCL recruitment 2024 karnataka)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 05/01/2024 |
ಅಧಿಸೂಚನೆ/Notification | ಕ್ಲಿಕ್/Click |
ಅರ್ಜಿ ಸಲ್ಲಿಸಿ/Apply Link Online | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.
IOCL recruitment 2024 karnataka
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter