Table of Contents
KEA Recruitment 2023 Apply Online:
KEA Recruitment 2023 Apply Online: ಕರ್ನಾಟಕ ಬೆಂಗಳೂರು ವಿಭಾಗದಲ್ಲಿನ ಒಂದು ಸಂಸ್ಥೆಯಲ್ಲಿ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದಗಳಲ್ಲಿ ಅಗತ್ಯವಿರುವ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾದಿಂದ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೇ ನೇಮಕಾತಿ 2023:Eastern Railway Recruitment 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ 2023: KEA Recruitment 2023 Apply Online
ಈ ನೇಮಕಾತಿಯ KEA (ಕರ್ನಾಟಕ ಪರೀಕ್ಷಾ ಪ್ರಾಧಿಕಾರ)ದ ಅಡಿಯಲ್ಲಿ ಬರಲಿದ್ದು ಆಸಕ್ತ ಇರುವವರು ಅರ್ಹರೆಂದು ಭಾವಿಸಿದರೆ ಅರ್ಜಿ ಸಲ್ಲಿಸಿ. ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು
ಶುಶ್ರೂಷಾಧಿಕಾರಿಗಳು( ಸ್ಟಾಫ್ ನರ್ಸ್) ಹುದ್ದೆಗಳು
ಹುದ್ದೆಗಳ ಸಂಖ್ಯೆ (ವೃಂದಾವಾರು):
ಉಳಿಕೆ ಮೂಲ ವೃಂದ | 92 |
ಕಲ್ಯಾಣ ಕರ್ನಾಟಕ ವೃಂದ | 08 |
ಒಟ್ಟು | 100 |
ನೇಮಕಾತಿ ವಿವರಗಳು: Karnataka KEA Recruitment 2023
ನೇಮಕಾತಿ ಸಂಸ್ಥೆ | ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆ |
ಒಟ್ಟು ಹುದ್ದೆ | ಒಟ್ಟು 100 ಹುದ್ದೆಗಳು ಇವೆ |
ಹುದ್ದೆಯ ಸ್ಥಳ | ಬೆಂಗಳೂರು |
10th ಪಾಸ್ ಕರ್ನಾಟಕ ಹೊಸ ನೇಮಕಾತಿ 2023| ಹುದ್ದೆಯ ವಿವರ..ಕ್ಲಿಕ್
ವೇತನದ ಶ್ರೇಣಿ ವಿವರ:
ವೇತನ ಶ್ರೇಣಿಯೂ ರೂ. 33450 – 62600/- ವರೆಗೂ ನೀಡಲಾಗುವುದು.
ಹುದ್ದೆಯ ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಬೆಂಗಳೂರು ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕು, ಆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಪರೀಕ್ಷೆಯ ಪ್ರವೇಶ ಪತ್ರಗಳನ್ನು KEA ಪ್ರಾಧಿಕಾರದ ವೆಬ್ಸೈಟ್ ನಿಂಡ ಡೌನ್ಲೋಡ್ ಮಾಡಿಕೊಳ್ಳಬೇಕು. ಪರೀಕ್ಷೆಯ ವಿವರಗಳು ಅಧಿಸೂಚನಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು | 35 ವರ್ಷ |
ಒಬಿಸಿ (2A,2B,3A,3B) | 38 ವರ್ಷ |
SC/ST/ಪ್ರವರ್ಗ1 | 40ವರ್ಷ |
ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ:
ಈ ಸ್ಟಾಫ್ ನರ್ಸ್/ಶುಶ್ರೂಷಾಧಿಕಾರಿಗಳು ಹುದ್ದೆಗೆ ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ ಹಾಗೆ ನರ್ಸಿಂಗ್ ಪ್ರಮಾಣ ಪತ್ರದೊಂದಿಗೆ ನೋಂದಾಯಿತ ನರ್ಸ್ ಆಗಿರಬೇಕು ಮತ್ತು ನರ್ಸಿಂಗ್ ಕೌನ್ಸಿಲ್ ನಿಂದ ಗುರುತಿಸಲ್ಪಟ್ಟಿರಬೇಕು. (ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ)
ಅರ್ಜಿ ಶುಲ್ಕದ ಮಾಹಿತಿ:
SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – 500/-
ಇತರೆ ಸಾಮಾನ್ಯ, ಒಬಿಸಿ ವರ್ಗಕ್ಕೆ – 750/-
ಅರ್ಜಿ ಶುಲ್ಕ ಪಾವತಿ ಮಾಡುವ ವಿಧಾನ:
ಮೇಲೆ ನೀಡಲಾಗಿರುವ ಆಯಾ ವರ್ಗಕ್ಕೆ ಸಂಬಂಧಿತ ನಿಗದಿತ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಚೇರಿಗಳಲ್ಲಿ ಪಾವತಿಸಬೇಕಾಗುತ್ತದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023 ಕರ್ನಾಟಕ..
ಅರ್ಜಿ ಸಲ್ಲಿಕೆ ವಿಧಾನ: KEA Recruitment 2023 Apply Online
- ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
- KEA ಪ್ರಾಧಿಕಾರದ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ, ಆ ಮೂಲಕ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (KEA Recruitment 2023 Apply Online)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 02/11/2023 | |
ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ | 04/11/2023 | |
ಅಧಿಸೂಚನೆ/Notification | ಕ್ಲಿಕ್/Click | |
ಅರ್ಜಿ ಸಲ್ಲಿಸಿ/Apply(KEA Website) | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.
KEA Recruitment 2023 Apply Online
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter