Table of Contents
NMPT Recruitment 2023: Mangalore Port Vacancy 2023 Details in Kannada
NMPT Recruitment 2023: ನವ ಮಂಗಳೂರು ಬಂದರು ಪ್ರಾಧಿಕಾರ(NMPT) ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಮಂಗಳೂರು ಬಂದರು ಹುದ್ದೆಗಳು 2023:NMPT Recruitment 2023
ಬಂದರುಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಎಲ್ಲಾ ಕರ್ನಾಟಕದ ಎಲ್ಲಾ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ ಇತರೆ ಹುದ್ದೆಗಳಾದ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs. ತೆರೆದು ಓದಿರಿ.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ವಿವರ : NMPT Recruitment 2023
ಜೂನಿಯರ್ ಅಸಿಸ್ಟೆಂಟ್(ಕಿರಿಯ ಸಹಾಯಕ) ಹುದ್ದೆಗಳು
ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಹುದ್ದೆಯ ಸ್ಥಳ:
ಮಂಗಳೂರು (ಕರ್ನಾಟಕ)
ಹುದ್ದೆಯ ಸಂಖ್ಯೆ:
ನವ ಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಒಟ್ಟು 08 ಹುದ್ದೆಗಳು ಖಾಲಿ
ವೇತನ:
ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ರೂ. 27,400 – 70,500/-
10th & ಪದವಿ ಪಾಸ್ ಹುದ್ದೆಗಳು 2023|ವೇತನ 17,000 – 35,400/-..ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ: NMPT Recruitment 2023 Karnataka
- ಅಭ್ಯರ್ಥಿಗಳು ಮಾನ್ಯತೆ ವಿಶ್ವವಿದ್ಯಾಲಯದಿಂದ ಕನಿಷ್ಠ 70%ರಷ್ಟು ಅಂಕಗಳೊಂದಿಗೆ ಪದವಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಕನಿಷ್ಠ 06 ತಿಂಗಳ ಬೇಸಿಕ್ ಕಂಪ್ಯೂಟರ್ ಕೋರ್ಸ್ ಅನ್ನು ಹೊಂದಿರಬೇಕು.
- 02 ವರ್ಷದ ಕ್ಲೇರಿಕಲ್(ಆಫೀಸ್) ಅನುಭವವನ್ನು ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ನವಮಂಗಳೂರು ಬಂದರು ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ ನೇಮಕಾತಿ ನಡೆಸಲಾಗುತ್ತದೆ. ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ
ಅರ್ಜಿ ಸಲ್ಲಿಸುವ ವಿಧಾನ: Mangalore Port Recruitment 2023
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
- ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ನಮೂನೆ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
- ಬಳಿಕ, ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
ಕಾರ್ಯದರ್ಶಿ,
ಹೊಸ ಮಂಗಳೂರು ಬಂದರು ಪ್ರಾಧಿಕಾರ,
ಪಣಂಬೂರು, ಮಂಗಳೂರು- 575010
ಅರ್ಜಿ ಶುಲ್ಕ:
ಅರ್ಜಿ ಶುಲ್ಕದ ಬಗ್ಗೆ ಅಧಿಸೂಚನೆಯಲ್ಲಿ ಯಾವುದೇ ಮಾಹಿತಿ ನೀಡಲಾಗಿಲ್ಲ.
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 17/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/02/2023
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
NMPT Recruitment 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.