10th & 12th ಪಾಸ್ ನೇಮಕಾತಿ|10th and 12th pass jobs in Karnataka 2023

10th and 12th pass jobs in Karnataka 2023 Notification.

10th and 12th pass jobs in Karnataka 2023: ಮೈಸೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವಂತಹ ಸುಮಾರು 50ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಎಸ್.ಎಸ್.ಎಲ್.ಸಿ ಪಾಸ್ & ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10th & 12th ಪಾಸ್ ನೇಮಕಾತಿ|10th and 12th pass jobs in Karnataka 2023

ಎಸ್.ಎಸ್.ಎಲ್.ಸಿ ಅಥವಾ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶವಾಗಿದೆ. ಶೀಘ್ರಲಿಪಿಕಾರ, ಬೆರಳಚ್ಚುಗಾರ & ಸೇವಕರು ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳ ಹೆಸರು, ಸಂಖ್ಯೆ & ವೇತನದ ವಿವರಗಳು ಕೆಳಗೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಕರ್ನಾಟಕ ಗ್ರಾಮೀಣ ಬ್ಯಾಂಕ್ ಹುದ್ದೆಯ ವಿವರಗಳು:

ನೇಮಕಾತಿ ಇಲಾಖೆ ಹೆಸರುಮೈಸೂರು ಜಿಲ್ಲಾ ನ್ಯಾಯಾಲಯ
ಒಟ್ಟು ಹುದ್ದೆಗಳು59
ಉದ್ಯೋಗ ಸ್ಥಳಕರ್ನಾಟಕ (ಕೋಲಾರ)

ಹುದ್ದೆಯ ವಿವರಗಳು:

  • ಶೀಘ್ರ ಲಿಪಿಕಾರರು ಗ್ರೇಡ್ 3 – 11 ಹಿಂಬಾಕಿ ಹುದ್ದೆಗಳು ಖಾಲಿ.
  • ಬೆರಳಚ್ಚುಗಾರ – 03 ಹುದ್ದೆಗಳು
  • ಸೇವಕರು – 45 ಹುದ್ದೆಗಳು

ಹುದ್ದೆಯ ಸ್ಥಳ:
ಕರ್ನಾಟಕ ಕೋಲಾರ ಜಿಲ್ಲೆಯ ಕೆಲಸವನ್ನು ನಿರ್ವಹಿಸಬೇಕು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ವೇತನದ ವಿವರ:

  • ಶೀಘ್ರ ಲಿಪಿಕಾರರು ಗ್ರೇಡ್ 3 – ಮಾಸಿಕ ರೂ. 27,650 – 52,650/-
  • ಬೆರಳಚ್ಚುಗಾರ – 03 ಹುದ್ದೆಗಳು – ಮಾಸಿಕ ರೂ. 21,400 – 42,000/-
  • ಸೇವಕರು – 45 ಹುದ್ದೆಗಳುು- ಮಾಸಿಕ ರೂ. 17,000 – 28,950/-

ವಯೋಮಿತಿ ಸಡಿಲಿಕೆ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
  • SC/ST ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್

ನೇಮಕಾತಿ/ಆಯ್ಕೆ ಪ್ರಕ್ರಿಯೆ:

  • ಶೀಘ್ರ ಲಿಪಿಕಾರರು ಗ್ರೇಡ್ 3 & ಬೆರಳಚ್ಚುಗಾರ – ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿದ ಒಟ್ಟು ಶೇಕಡವಾರು ಅಂಕಗಳು ಮತ್ತು ಉಕ್ತಲೇಖನವನ್ನು ಅನುಳಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡವರು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದುು.
  • ಸೇವಕರು – 10th(ಎಸ್.ಎಸ್.ಎಲ್.ಸಿ) ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಅಂದರೆ ಮೆರಿಟ್ ಆಧಾರದ ಮೇಲೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ವಿದ್ಯಾರ್ಹತೆ, ವಯೋಮಿತಿ & ಇತರೆ ವಿವರಗಳು: (District Court Recruitment 2023)

  • ಶೀಘ್ರ ಲಿಪಿಕಾರರು ಗ್ರೇಡ್ 3 –
    • ದ್ವಿತೀಯ ಪಿಯುಸಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಉತ್ತೀರ್ಣಣ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.
    • ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (Typewriting senior) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರ ಲಿಪಿಯಲ್ಲಿ ಹಿರಿಯ ದರ್ಜೆ (Shorthand Senior) ಪರೀಕ್ಷೆಯಲ್ಲಿ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
    • ಕಚೇರಿ ಕಾರ್ಯ ಕಲಾಪಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಬಳಕೆಯ ಜ್ಞಾನವನ್ನು ಹೊಂದಿರಬೇಕು.
  • ಬೆರಳಚ್ಚುಗಾರ –
    • ದ್ವಿತೀಯ ಪಿಯುಸಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಉತ್ತೀರ್ಣಣ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.
    • ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (Typewriting senior) ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
    • ಕಚೇರಿ ಕಾರ್ಯ ಕಲಾಪಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಬಳಕೆಯ ಜ್ಞಾನವನ್ನು ಹೊಂದಿರಬೇಕು.
  • ಸೇವಕರು – 10th(SSLC) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

NTPC ಸರ್ಕಾರಿ ಉದ್ಯಮ ನೇಮಕಾತಿ 2023|ಅರ್ಜಿ ಸಲ್ಲಿಕೆ ಲಿಂಕ್

ಅರ್ಜಿ ಶುಲ್ಕ : (10th and 12th pass jobs in Karnataka 2023)

ಸಾಮಾನ್ಯ ವರ್ಗರೂ. 200/-
ಒಬಿಸಿ ವರ್ಗರೂ. 100/-
SC/ST/ಪ್ರವರ್ಗ1/ಅಂಗವಿಕಲ ಯಾವುದೇ ಶುಲ್ಕವಿಲ್ಲ.

ಶುಲ್ಕ ಪಾವತಿಸುವ ವಿಧಾನ:
ಆಯಾ ವರ್ಗದ ಅರ್ಜಿ ಶುಲ್ಕವನ್ನು ಆನ್ಲೈನ್ /ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಫ್ರೆಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಕೆ ವಿಧಾನ & ಅರ್ಜಿ ಸಲ್ಲಿಕೆ ದಿನಾಂಕ: 10th and 12th pass jobs in Karnataka 2023

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಪೂರ್ತಿಯಾಗಿ ಓದಿಕೊಳ್ಳಿರಿ.
  • ಬಳಿಕ ಕೆಳಗೆ ನೀಡಲಾಗಿರುವ “Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ ಸೈಟ್ ಪೇಜ್ ಅನ್ನು ತೆರೆದುಕೊಳ್ಳಿರಿ.
  • ಬಳಿಕ, ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿರಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. (ಭವಚಿತ್ರ & ಸಹಿಯನ್ನು ಅಪ್ಲೋಡ್ ಮಾಡುವ ವಿಧಾನಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.)
  • ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು ತಮ್ಮೊಂದಿಗೆ ತರಬೇಕು.
  • ಹೆಚ್ಚಿನ ವಿವರಗಳು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ದಿನಾಂಕ:10th and 12th pass jobs in Karnataka 2023

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 05/06/2023
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/07/2023
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08/07/2023
ಅಧಿಸೂಚನೆ /Notification (ಶೀಘ್ರ ಲಿಪಿಕಾರು )ಕ್ಲಿಕ್/Click
ಅಧಿಸೂಚನೆ /Notification (ಬೆರಳಚ್ಚುಗಾರ)ಕ್ಲಿಕ್/Click
ಅಧಿಸೂಚನೆ /Notification (ಸೇವಕರು)ಕ್ಲಿಕ್/Click
ಅರ್ಜಿ ಸಲ್ಲಿಸಿ/Apply ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

10th and 12th pass jobs in Karnataka 2023

10th and 12th pass jobs in Karnataka 2023

People also ask:

  • What is the salary for peon in karnataka?
  • Which government job is best for 10th pass?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment