10th ಪಾಸ್ ಸರ್ಕಾರಿ ಹುದ್ದೆಗಳು 2022|10th Pass Army Jobs 2022

10th Pass Army Jobs 2022: ಭಾರತೀಯ ರಕ್ಷಣಾ ಸಚಿವಾಲಯವು ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10th ಪಾಸ್ ಸರ್ಕಾರಿ ಹುದ್ದೆಗಳು 2022|10th Pass Army Jobs 2022

10th Pass Army Jobs 2022: ಭಾರತೀಯ ಸೇನಾ/ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಸಂಖ್ಯೆ:
ಒಟ್ಟು 79 ಹುದ್ದೆಗಳು ಖಾಲಿ

ಹುದ್ದೆಯ ಹೆಸರು (ಗ್ರೂಪ್ ಸಿ)ಹುದ್ದೆಯ ಸಂಖ್ಯೆ
ಬಾರ್ಬರ್ 05
ಟ್ರೇಡ್ಸ್ ಮ್ಯಾನ್ ಮೇಟ್06
ಚೌಕಿದಾರ್06
ಕುಕ್06
ವಾಷರ್ ಮ್ಯಾನ್15
ಎಲ್ಡಿಸಿ (LDC)03
ವಾರ್ಡ್ ಸಹಾಯಕ15
ಮೇಸ್ಸೆಂಜರ್06
ಸಫಾಯಿವಾಲಿ07
ಸಫಾಯಿವಾಲ10
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ
ಕನಿಷ್ಠ 18 ವರ್ಷ & ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. (ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ವೇತನ:
ಅಭ್ಯರ್ಥಿಗಳಿಗೆ ಪಮೆಟ್ರಿಕ್ಸ್ ಲೆವೆಲ್ 1 – ಲೆವೆಲ್ 2 ಆಧಾರದ ಮೇಲೆ ರೂ 19,900 – 63,200/- ವರೆಗೆ ವೇತನವಾಗಿ ನೀಡಲಾಗುವುದು. (ಹೆಚ್ಚಿನ ವಿವರ ಅಧಿಸೂಚನೆಲ್ಲಿ ನೀಡಲಾಗಿದೆ.)

KPCC Karnataka Govt Jobs 2022|Salary 43,100 -83,900/-|Apply Know

ವಿದ್ಯಾರ್ಹತೆ:
ಅಭ್ಯರ್ಥಿಗಳು 10th (SSLC) ವಿದ್ಯಾರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ವಿದ್ಯಾರ್ಹತೆ & ಇತರೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯಪರೀಕ್ಷೆ/ಟ್ರೇಡ್ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಡಾಕ್ಯುಮೆಂಟ್ಸ್ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಅಥವಾ indianarmy ವೆಬ್ಸೈಟ್ ಗೆ ಭೇಟಿ ನೀಡಿ, ಸಂಬಂಧಿಸಿದ ಅಧಿಸೂಚನೆಯನ್ನು ತೆರೆದು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಲಗೆ ನೀಡಲಾಗಿರುವ ವಿಳಾಸಕ್ಕೆ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

ಅರ್ಜಿ ಸಲ್ಲಿಸುವ ವಿಳಾಸ:
Command Military Dental Centre, (Northern Command),
NCSR Gate, Opp. Army Public School Junior Wing,
Udhampur (J&K), Pin-182101, c/o 56 APO.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 100/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/08/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.Karnataka 10th Pass Army Jobs 2022

10th Pass Army Jobs 2022|army jobs 2022 for 10th pass|10th pass govt jobs

10th ಪಾಸ್ ಸರ್ಕಾರಿ ಹುದ್ದೆಗಳು 2022|10th Pass Army Jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment