10th ಪಾಸ್ ಕಾನ್ಸ್ಟೆಬಲ್ ಹುದ್ದೆಗಳು 2023|10th Pass Constable Jobs 2023

10th Pass Constable Jobs 2023 Notification.

10th Pass Constable Jobs 2023: ಭಾರತದ ಗಡಿ ಕಾವಲು ಪಡೆಯಾದ ಸಶಸ್ತ್ರ ಸೀಮಾ ಬಲ್ (SSB) ಪಡೆಯು ಖಾಲಿ ಇರುವಂತಹ ಗ್ರೂಪ್- ‘ಸಿ’ ಹಲವು ಟ್ರೇಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು. ಹೊಸ ನೇಮಕಾತಿಯ ಆಯಾ ಹುದ್ದೆಗಳ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10th ಪಾಸ್ ಕಾನ್ಸ್ಟೆಬಲ್ ಹುದ್ದೆಗಳು 2023|10th Pass Constable Jobs 2023

ಭಾರತೀಯ ಗಡಿ ಕಾವಲು ಪಡೆಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಭಾರತದ ಎಲ್ಲಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಯ ವಿದ್ಯಾರ್ಹತೆ ಮತ್ತು ಇತರೆ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ ಆನಲೈನ್ ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

SSB ಕಾನ್ಸ್ಟೆಬಲ್ ಹುದ್ದೆಗಳ ವಿವರಗಳು:

ನೇಮಕಾತಿ ಇಲಾಖೆ ಹೆಸರುಸಶಸ್ತ್ರ ಸೀಮಾ ಬಲ್ (SSB) ಕೇಂದ್ರ ಸರ್ಕಾರ
ಒಟ್ಟು ಹುದ್ದೆಗಳು543
ಉದ್ಯೋಗ ಸ್ಥಳಭಾರತದೆಲ್ಲೆಡೆ (ದೆಹಲಿ)
ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಕಾನ್ಸ್ಟೇಬಲ್ (ಡ್ರೈವರ್)96
ಕಾನ್ಸ್ಟೇಬಲ್ (ಕಮ್ಮಾರ)03
ಕಾನ್ಸ್ಟೇಬಲ್ (ಕಾರ್ಪೆಂಟರ್/ಬಡಗಿ)01
ಕಾನ್ಸ್ಟೇಬಲ್ (ಟೈಲರ್)04
ಕಾನ್ಸ್ಟೇಬಲ್ (ತೋಟಗಾರ)04
ಕಾನ್ಸ್ಟೇಬಲ್ (ಚಮ್ಮಾರ)05
ಕಾನ್ಸ್ಟೇಬಲ್ (ವೆಟರಿನರಿ)24
ಕಾನ್ಸ್ಟೇಬಲ್ (ಪೈಂಟರ್)03
ಕಾನ್ಸ್ಟೇಬಲ್ (ವಾಷರ್ಮ್ಯಾನ್) ಪುರುಷ58
ಕಾನ್ಸ್ಟೇಬಲ್ (ಬಾರ್ಬರ್) ಪುರುಷ19
ಕಾನ್ಸ್ಟೇಬಲ್ (ಸಫಾಯಿವಾಲ) ಪುರುಷ81
ಕಾನ್ಸ್ಟೇಬಲ್ (ಕುಕ್/ಅಡುಗೆಯವ) ಪುರುಷ & ಮಹಿಳಾ166
ಕಾನ್ಸ್ಟೇಬಲ್ (ವಾಟರ್ ಕ್ಯಾರಿಯರ್)79

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. ಲೆವೆಲ್-3 ರಂತೆ 21,700 – 69,100/- ವರೆಗೂ ನೀಡಲಾಗುವುದು ಮತ್ತು ವೇತನದ ಜೊತೆಗೆ ಇತರೆ ಎಲ್ಲಾ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ:

  • ಕಾನ್ಸ್ಟೇಬಲ್ (ಡ್ರೈವರ್) – ಕನಿಷ್ಠ 18 & ಗರಿಷ್ಠ 27 ವರ್ಷ
  • ಕಾನ್ಸ್ಟೇಬಲ್ (ವೆಟರಿನರಿ, ಕಾರ್ಪೆಂಟರ್/ಬಡಗಿ, ಕಮ್ಮಾರ, ಪೈಂಟರ್) – ಕನಿಷ್ಠ 18 & ಗರಿಷ್ಠ 25 ವರ್ಷ
  • ಕಾನ್ಸ್ಟೇಬಲ್ (ಉಳಿದ ಎಲ್ಲಾ ಹುದ್ದೆಗಳಿಗೆ) – ಕನಿಷ್ಠ 18 & ಗರಿಷ್ಠ 23 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CARF) ನೇಮಕಾತಿ 2023|ಆನ್ಲೈನ್ ಅರ್ಜಿ ಸಲ್ಲಿಕೆ ..ಕ್ಲಿಕ

ನೇಮಕಾತಿ/ಆಯ್ಕೆ ಪ್ರಕ್ರಿಯೆ:
ಅಧಿಸೂಚನೆಯಲ್ಲಿ ನೀಡಲಾಗಿರುವ ವಯೋಮಿತಿ, ವಿದ್ಯಾರ್ಹತೆಯ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ವಿದ್ಯಾರ್ಹತೆ & ಅರ್ಹತೆ: (12th Latest Govt Jobs 2023)

  • ಕಾನ್ಸ್ಟೇಬಲ್ (ಡ್ರೈವರ್) – 10th (ಎಸ್.ಎಸ್.ಎಲ್.ಸಿ) ವಿದ್ಯಾರ್ಹತೆ ಮತ್ತು ಅಭ್ಯರ್ಥಿಯು ಭಾರಿ ಚಾಲನಾ ಪರವಾನಗಿ(Heavy DL) ಹೊಂದಿರಬೇಕು.
  • ಕಾನ್ಸ್ಟೇಬಲ್ (ವೆಟರಿನರಿ) – ವಿಜ್ಞಾನ ವಿಷಯದೊಂದಿಗೆ 10th (ಎಸ್.ಎಸ್.ಎಲ್.ಸಿ) ವಿದ್ಯಾರ್ಹತೆ ಮತ್ತು ಒಂದು ವರ್ಷದ ಅನುಭವವನ್ನು ಹೊಂದಿದ್ದರೆ ಆದ್ಯತೆ ನೀಡಲಾಗುವುದು)
  • ಉಳಿದ ಎಲ್ಲಾ ಇತರೆ ಕಾನ್ಸ್ಟೇಬಲ್ ಹುದ್ದೆಗಳಿಗೆ) –
    • 10th (ಎಸ್.ಎಸ್.ಎಲ್.ಸಿ) ವಿದ್ಯಾರ್ಹತೆ ಹೊಂದಿರಬೇಕು.
    • ಸಂಬಂಧಿಸಿದ ಟ್ರೇಡ್ ಗಳಲ್ಲಿ ಎರಡು ವರ್ಷದ ಅನುಭವವನ್ನು ಹೊಂದಿರಬೇಕು ಅಥವಾ
    • ಸಂಬಂಧಿಸಿದ ಟ್ರೇಡ್ ಗಳಲ್ಲಿ ಎರಡು ವರ್ಷದ ಡಿಪ್ಲೋಮಾ ಕೋರ್ಸ್ ಮಾಡಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, EWS, ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 100/- ಪಾವತಿಸಬೇಕು. ಮಹಿಳಾ, SC/ST, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಇಸ್ರೋ ಸಂಸ್ಥೆ ಹೊಸ ನೇಮಕಾತಿ 2023|ಭಾರತದೆಲ್ಲಡೆ ..ವೇತನ ರೂ . 70,900/-..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: 10th Pass Constable Jobs 2023

  • ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ
  • ಈ ಲೇಖನದ ಕೊನೆಯಲ್ಲಿ ನೀಡಲಾಗಿರುವ ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ, SSB ಇಲಾಖೆಯ ಆನ್ಲೈನ್ ಅರ್ಜಿ ಸಲ್ಲಿಸುವಿಕೆಯ ಅರ್ಜಿಯನ್ನು ತೆರೆದುಕೊಳ್ಳಿರಿ.
  • ಬಳಿಕ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಅರ್ಜಿ ಶುಲ್ಕ ಕೇಳಿದ್ದಲ್ಲಿ ಮಾತ್ರ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕುು.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಅಲ್ಲಿ, ಅನ್ನು ಓದಿರಿ

ಅರ್ಜಿ ಸಲ್ಲಿಕೆ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30/05/2023
  • ಪರೀಕ್ಷಾ ದಿನಾಂಕ : ಮುಂದಿನ ದಿನಗಳಲ್ಲಿ ಇಲಾಖೆಯ ವೆಬ್ಸೈಟ್ ನಲ್ಲಿ ತಿಳಿಸಲಾಗುವುದು.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (10th Pass Constable Jobs 2023)

ಅಧಿಸೂಚನೆ /Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply (ವೆಬ್ಸೈಟ್)ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

10th Pass Constable Jobs 2023|10th pass govt jobs 2023

People also ask:

  • Which govt job is best after 10th pass?
  • What is the qualification for constable recruitment 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment