10th Pass Govt Jobs 2022: ಹೌದು, ಕರ್ನಾಟಕದ ಜಿಲ್ಲಾ ನ್ಯಾಯಾಲಯವೊಂದರಲ್ಲಿ ಖಾಲಿ ಇರುವ ಅನೇಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಎಸೆಸೆಲ್ಸಿ ಪಾಸ್ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ 2022:10th Pass Govt Jobs 2022
10th Pass Govt Jobs 2022: ಎಸೆಸೆಲ್ಸಿ (10th) ಅಥವಾ ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ್ ಹೆಸರು:
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಬೆರಳಚ್ಚು ನಕಲುಗಾರರು | 03 |
ಆದೇಶ ಜಾರಿಕಾರರು | 14 |
ಜವಾನರು | 15 |
ಹುದ್ದೆಗಳ ಸಂಖ್ಯೆ:
ಒಟ್ಟು 32 ಹುದ್ದೆಗಳು ಖಾಲಿ ಇವೆ
ಉದ್ಯೋಗ ಸ್ಥಳ
ಬೀದರ್ ಜಿಲ್ಲಾ ನ್ಯಾಯಾಲಯ(ಕರ್ನಾಟಕ)
ವೇತನ:
- ಬೆರಳಚ್ಚು ನಕಲುಗಾರರು – ಮಾಸಿಕ ರೂ 21,400 – 42,000/-
- ಆದೇಶ ಜಾರಿಕಾರರು – ಮಾಸಿಕ ರೂ. 19,900 – 37,900/-
- ಜವಾನರು – ಮಾಸಿಕ ರೂ. 17,000 – 28,950/-
Railway jobs > | APPLY HERE ಕ್ಲಿಕ್ |
ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ
- ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಚುಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
- SC/ ST/ ಪ್ರವರ್ಗ1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ.
ವಿದ್ಯಾರ್ಹತೆ:
- ಬೆರಳಚ್ಚು ನಕಲುಗಾರರು: ಅಭ್ಯರ್ಥಿಯು ಪಿಯುಸಿ ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಆದೇಶ ಜಾರಿಕಾರರು: ಅಭ್ಯರ್ಥಿಯು ಎಸ್.ಎಸ್.ಎಲ್.ಸಿ (10th) ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
- ಜವಾನರು: ಅಭ್ಯರ್ಥಿಯು ಎಸ್.ಎಸ್.ಎಲ್.ಸಿ (10th) ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.
Western Railway Recruitment 2022|3612 Post |10th Pass govt jobs Apply NOW
ಆಯ್ಕೆ ವಿಧಾನ:
- ಬೆರಳಚ್ಚು ನಕಲುಗಾರರು: ಅಭ್ಯರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಯಂತ್ರ/ ಕಂಪ್ಯೂಟರ್ ಮುಖಾಂತರ ಬೆರಳಚ್ಚು ಮಾಡುವ ಸಾಮರ್ಥ್ಯ/ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಹುದ್ದೆಗೆ ಆಯ್ಕೆ ಮಾಡಲಾಗುವುದು.
- ಆದೇಶ ಜಾರಿಕಾರ: ಅಭ್ಯರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.
- ಜವಾನ: ಅಭ್ಯರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ), ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
MESCOM Recruitment 2022| Total 183 post Govt job Apply now..click
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 200/-
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 200/-
- SC, ST, ಪ್ರವರ್ಗ 1 ಅಭ್ಯರ್ಥಿಗಳಿಗೆ – 100/-
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು. ಅಥವಾ ಬೀದರ್ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/07/2022
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 14/07/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. 10th Pass Govt Jobs 2022
10th Pass Govt Jobs 2022|District court recruitment 2022 karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.