10th ಪಾಸ್ ಸರ್ಕಾರಿ ಹುದ್ದೆಗಳು 2022|10th Pass Govt Jobs In Karnataka 2022

10th Pass Govt Jobs In Karnataka 2022 : ಕರ್ನಾಟಕದ ಜಿಲ್ಲಾ ನ್ಯಾಯಲಯವೊಂದರಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಜವಾನ ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10th ಪಾಸ್ ಸರ್ಕಾರಿ ಹುದ್ದೆಗಳು 2022|10th Pass Govt Jobs In Karnataka 2022

10th Pass Govt Jobs In Karnataka 2022: 10th/12th ಪಾಸ್ ಆಗಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಮಹಿಳಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಬೆರಳಚ್ಚು ನಕಲುಗಾರ0221,400 – 41,000/-
ಆದೇಶ ಜಾರಿಕಾರ0619,950 – 37,900/-
ಜವಾನ2017,000 – 28,950/-

ಹುದ್ದೆಗಳ ಸಂಖ್ಯೆ:
ಒಟ್ಟು 28 ಹುದ್ದೆಗಳು ಖಾಲಿ ಇವ

ಉದ್ಯೋಗ ಸ್ಥಳ:
ವಿಜಯಪುರ ಜಿಲ್ಲಾ ನ್ಯಾಯಾಲಯ

ವಯೋಮಿತಿ:

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ
  • ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ST/ ಪ್ರವರ್ಗ1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ಬೆರಳಚ್ಚು ನಕಲುಗಾರರು: ಅಭ್ಯರ್ಥಿಯು 12th ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ಶ್ರೇಣಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಆದೇಶ ಜಾರಿಕಾರರು: ಅಭ್ಯರ್ಥಿಯು SSLC ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು/ಭಾರಿ ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
  • ಜವಾನರು: ಅಭ್ಯರ್ಥಿಯು SSLC ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

Indian Navy Recruitment 2022|338 Vacancies..10th/ITI Pass |Apply Now

ಆಯ್ಕೆ ವಿಧಾನ:

  • ಬೆರಳಚ್ಚು ನಕಲುಗಾರರು: ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಆದೇಶ ಜಾರಿಕಾರ & ಜವಾನ: SSLC ವಿದ್ಯಾರ್ಹತೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

Zilla Panchayat Recruitment 2022|Any Degree Apply Now.. Click

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – 200/-
  • ಪ್ರವರ್ಗ 2ಎ,2ಬಿ,3ಎ,3ಬಿ ವರ್ಗದ ಅಭ್ಯರ್ಥಿಗಳಿಗೆ – 100/-
  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/07/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. 10th Pass Govt Jobs In Karnataka 2022

10th Pass Govt Jobs In Karnataka 2022|District court recruitment 2022 Karnataka|12th pass Karnataka givt jobs

10th Pass Govt Jobs In Karnataka 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment