Table of Contents
10th Pass Govt Jobs in Karnataka 2023 Notification.
10th Pass Govt Jobs in Karnataka 2023: ಕರ್ನಾಟಕ ಮೈಸೂರು ಜಿಲ್ಲಾ ನ್ಯಾಯಾಲಯವು, ತನ್ನ ಜಿಲ್ಲಾ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಹಲವು ಸೇವಕರು ಹುದ್ದೆಗಳ ಭರ್ತಿಗೆ ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳಿಂದ ಆನ್ಲೈನ್ ನೇಮಕಾತಿಯನ್ನು ಆಹ್ವಾನಿಸಿದೆ ಮತ್ತು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಮೈಸೂರು ಜಿಲ್ಲಾ ನ್ಯಾಯಾಲಯ ನೇಮಕಾತಿಯ ಇತರೆ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
10th ಪಾಸ್ ಸರ್ಕಾರಿ ಹೊಸ ನೇಮಕಾತಿ:10th Pass Govt Jobs in Karnataka 2023
ಕರ್ನಾಟಕ ಸರ್ಕಾರಿ ಘಟಕದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಎಸ್ ಎಸ್ ಎಲ್ ಸಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದೊಳಗೆ ಅಂದರೆ ದಿನಾಂಕ 04 ಜೂಲೈ 2023ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಹಲವು ಸೇವಕರು ಹುದ್ದೆಗಳು ಖಾಲಿ ಇದೆ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಜಿಲ್ಲಾ ನ್ಯಾಯಾಲಯದ ಹುದ್ದೆಗಳ ವಿವರ: 10th Pass Govt Jobs in Karnataka 2023
ಇಲಾಖೆ ಹೆಸರು : | ಮೈಸೂರು ಜಿಲ್ಲಾ ನ್ಯಾಯಾಲಯ |
ಹುದ್ದೆಯ ಹೆಸರು : | ಸೇವಕರು (Servants) |
ಹುದ್ದೆಯ ಸಂಖ್ಯೆ : | ಒಟ್ಟು 45 ಹುದ್ದೆಗಳು |
ಹುದ್ದೆಗಳ ವರ್ಗೀಕರಣ:
ಆಯಾ ಮೀಸಲಾತಿ ವರ್ಗಗಳ ಆಯಾ ಹುದ್ದೆಗಳ ಸಂಖ್ಯೆ ವಿವರ ಕೆಳಗಡೆ ನೀಡಲಾಗಿದೆ.
ಹುದ್ದೆಯ ವೇತನ ಶ್ರೇಣಿ:
ಸೇವಕರು ಹುದ್ದೆಗಳ ವೇತನ ಶ್ರೇಣಿಯು ಮೈಸೂರು ಜಿಲ್ಲಾ ನ್ಯಾಯಾಲಯ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ರೂ. 17,000 – 28,950/- ರ ಶ್ರೇಣಿಯಲ್ಲಿ ನೀಡಲಾಗುವುದು.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
10th ಪಾಸ್ ಬ್ಯಾಂಕ್ ನೇಮಕಾತಿ ಕರ್ನಾಟಕ 2023|ಬ್ಯಾಂಕ್ ಹುದ್ದೆಗಳು 2023 ಕ್ಲಿಕ್
ವಯೋಮಿತಿ ವಿವರ: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಕ್ಕೆ ಈ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ವರ್ಗ | ಕನಿಷ್ಠ – 18 & ಗರಿಷ್ಠ – 35 |
ಒಬಿಸಿ (OBC) ವರ್ಗ | ಕನಿಷ್ಠ – 18 & ಗರಿಷ್ಠ – 38 |
SC/ST, ಪ್ರವರ್ಗ-1 | ಕನಿಷ್ಠ – 18 & ಗರಿಷ್ಠ – 40 |
ಶುಲ್ಕ ಪಾವತಿ ವಿಧಾನ:
ಅಭ್ಯರ್ಥಿಯು ಈ ಪೋಸ್ಟ್ ಕೊನೆಯಲ್ಲಿ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ ನ್ಯಾಯಾಲಯದ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ “State Bank Collect” ಮೂಲಕ “online payment through net banking/credit card/debit card/ challan (ಆನ್ಲೈನ್ ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಚಲನ್ ಡೌನ್ಲೋಡ್)” ಮೂಲಕ ಶುಲ್ಕವನ್ನು ಪಾವತಿಸಬೇಕು.
ನೇಮಕಾತಿ/ಆಯ್ಕೆ ವಿಧಾನ: Karnataka district court recruitment 2023
- ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 01 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆದು, ಆ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಸಂದರ್ಶನವು ಒಟ್ಟು 10 ಅಂಕಗಳನ್ನು ಒಳಗೊಂಡಿರುತ್ತದೆ. (ಆಯ್ಕೆ ಪ್ರಕ್ರಿಯೆಯ ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.)
ವಿದ್ಯಾರ್ಹತೆ & ಅರ್ಹತೆ:
ಮೈಸೂರು ಜಿಲ್ಲೆ ನ್ಯಾಯಾಲಯದ ಅಧಿಕೃತ ಅಧಿಸೂಚನೆಯಂತೆ ಅಭ್ಯರ್ಥಿಯು ಎಸೆಸೆಲ್ಸಿ(10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಶುಲ್ಕದ ವಿವರ:
ಸಾಮಾನ್ಯ ವರ್ಗ | 200/- |
ಒಬಿಸಿ ವರ್ಗ | 100/- |
SC/ST, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳು | ಯಾವುದೇ ಶುಲ್ಕವಿಲ್ಲ |
12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ
ಹುದ್ದೆಯ ಸಲ್ಲಿಸಲ್ಲಿಕೆ ವಿಧಾನ: 10th Pass Govt Jobs in Karnataka 2023
- ಅಭ್ಯರ್ಥಿಗಳು ಆನ್ಲೈನ್(On-Line) ಮೂಲಕ ಅರ್ಜಿ ಸಲ್ಲಿಸುವ ಮುನ್ನ ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
- ಬಳಿಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು, ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ಇಲಾಖೆಯ ಅರ್ಜಿ ಸಲ್ಲಿಕೆ ವೆಬ್ಸೈಟ್ ಲಿಂಕ್ ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿದೆ, ಆ ಮೂಲಕ ವೆಬ್ಸೈಟ್ ಗೆ ಭೇಟಿ ನೀಡಬೇಕು
- ಬಳಿಕ ತಮ್ಮ ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿಯನ್ನು ನಮೂದಿಸುವುದರ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಿ.
- ನಂತರ ಅಭ್ಯರ್ಥಿಯು ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಅಭ್ಯರ್ಥಿಯ ಭಾವಚಿತ್ರವು (5cmಉದ್ದ×3.6cm ಅಗಲ ಮತ್ತು 50kbಗಾತ್ರ jpg ನಮೂನೆಯಲ್ಲಿರಬೇಕು). ಮತ್ತು ಅಭ್ಯರ್ಥಿಯು ಬಿಳಿ ಹಳೆಯ ಮೇಲೆ ಸಹಿ ಮಾಡಿ (2.5cm ಉದ್ದ × 7.5 cm ಅಗಲ & 25kb jpg ನಮೂನೆಯಲ್ಲಿರಬೇಕು)
- ಬಳಿಕ ಆನ್ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕವನ್ನು ಪಾವತಿಸಿ, ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಬಳಿ ಇಟ್ಟುಕೊಂಡಿರಬೇಕು)
- ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ನಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಕೆಗೆ ಮತ್ತು ಪ್ರಮುಖ ಇತರೆ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 05/06/2023
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 04/07/2023
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಪ್ರಕಟಣೆ /Notification | ಕ್ಲಿಕ್/Click |
ಅರ್ಜಿ ಸಲ್ಲಿಕೆ/Apply (ವೆಬ್ಸೈಟ್) | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
10th Pass Govt Jobs in Karnataka 2023|Mysore district court recruitment 2023
People also ask:
- Which govt job is best for 10th pass in Karnataka?
- What is the salary of district court attender in 2023?
- What is the qualification for Karnataka district court?
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.
ಈ