10th Pass Jobs in Bangalore 2023:10th & 12th ಪಾಸ್ ನೇಮಕಾತಿ 2023

10th Pass Jobs in Bangalore 2023

10th Pass Jobs in Bangalore 2023: ಬೆಂಗಳೂರು ಭಾರತ ಕೋ- ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಎಸ್.ಎಸ್.ಎಲ್.ಸಿ, ಪಿಯುಸಿ & ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅಟೆಂಡರ್, ದ್ವಿತೀಯ ಸಹಾಯಕರು ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10th Pass Jobs in Bangalore 2023:10th & 12th ಪಾಸ್ ನೇಮಕಾತಿ 2023

10th/ಪಿಯುಸಿ/ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಹುದ್ದೆಯ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ವಿವರ : 10th Pass Jobs in Bangalore 2023

ಹುದ್ದೆಯ ಹೆಸರುಸಂಖ್ಯೆ
ಅಟೆಂಡರ್10
ಮುಖ್ಯ ಕಾರ್ಯ ನಿರ್ವಹಣಾಧಿಕಾರಿ01
ಹಿರಿಯ ವ್ಯವಸ್ಥಾಪಕರು01
ಕಂಪ್ಯೂಟರ್ ಮ್ಯಾನೇಜರ್01
ವ್ಯವಸ್ಥಾಪಕ03
ಅಕೌಂಟೆಂಟ್02
ಅಸಿಸ್ಟೆಂಟ್ ಅಕೌಂಟೆಂಟ್02
ದ್ವಿತೀಯ ದರ್ಜೆ ಸಹಾಯಕರು02
Karnatak Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ:

  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಮತ್ತು
  • ಸಾಮಾನ್ಯ ವರ್ಗ ಅಭ್ಯರ್ಥಿಗಳು – ಗರಿಷ್ಠ 35 ವರ್ಷ
  • ಒಬಿಸಿ ವರ್ಗ ಅಭ್ಯರ್ಥಿಗಳಿಗೆ – 38 ವರ್ಷ
  • SC/ST/ಪ್ರವರ್ಗ 1 ಅಭ್ಯರ್ಥಿಗಳಿಗೆ – 40 ವರ್ಷ

ಹುದ್ದೆಯ ಸಂಖ್ಯೆ:
ಒಟ್ಟು ಬೆಂಗಳೂರು ಕೋ-ಆಪರೇಟಿವ್ ನಲ್ಲಿ 22 ಹುದ್ದೆಗಳು ಖಾಲಿ

ಹುದ್ದೆಯ ಸ್ಥಳ:
ಬೆಂಗಳೂರು (ಕರ್ನಾಟಕ)

ಹುದ್ದೆಯ ವೇತನದ ವಿವರ:

ಹುದ್ದೆಯ ಹೆಸರುವೇತನ
ಅಟೆಂಡರ್ರೂ.12,500 -24,000/-
ಮುಖ್ಯ ಕಾರ್ಯ ನಿರ್ವಹಣಾಧಿಕಾರಿರೂ. 40,050 -56,650/-
ಹಿರಿಯ ವ್ಯವಸ್ಥಾಪಕರುರೂ. 36,300 -53,850/-
ಕಂಪ್ಯೂಟರ್ ಮ್ಯಾನೇಜರ್ರೂ. 28,100 -50,100/-
ವ್ಯವಸ್ಥಾಪಕರೂ. 28,100 -50,100/-
ಅಕೌಂಟೆಂಟ್ರೂ. 24,000 -45,300/-
ಅಸಿಸ್ಟೆಂಟ್ ಅಕೌಂಟೆಂಟ್ರೂ. 21,600 -40,050
ದ್ವಿತೀಯ ದರ್ಜೆ ಸಹಾಯಕರುರೂ. 17,650 -32,000/-

10th & ಪದವಿ ಪಾಸ್ ಹುದ್ದೆಗಳು 2023|ವೇತನ 17,000 – 35,400/-..ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: 10th & 12th Pass Jobs in 2023 Karnataka

  • ಅಟೆಂಡರ್ – ಅಟೆಂಡರ್ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
  • ದ್ವಿತೀಯ ದರ್ಜೆ ಸಹಾಯಕರು – ಅಭ್ಯರ್ಥಿಯು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಕಂಪ್ಯೂಟರ್ನಲ್ಲಿ ಸೂಕ್ತ ಜ್ಞಾನ ಹೊಂದಿರಬೇಕು.
  • ಮುಖ್ಯ ಕಾರ್ಯ ನಿರ್ವಹಣಾಧಿಕಾರಿ- ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಬ್ಯಾಂಕಿಂಗ್ ವಲಯದಲ್ಲಿ ಕನಿಷ್ಠ 08 ವರ್ಷದ ಅನುಭವ ಹೊಂದಿರಬೇಕು
  • ಹಿರಿಯ ವ್ಯವಸ್ಥಾಪಕರು – ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಬ್ಯಾಂಕಿಂಗ್ ವಲಯದಲ್ಲಿ ಕನಿಷ್ಠ 08 ವರ್ಷದ ಅನುಭವ ಹೊಂದಿರಬೇಕು
  • ಕಂಪ್ಯೂಟರ್ ಮ್ಯಾನೇಜರ್ – ಅಭ್ಯರ್ಥಿಯು ಗಣಕ ವಿಜ್ಞಾನದಲ್ಲಿ ಬಿ.ಇ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಸ್ನಾತಕೋತ್ತರ ಪದವಿ(MCA) ಹೊಂದಿರಬೇಕು ಮತ್ತು ಬ್ಯಾಂಕಿಂಗ್ ವಲಯದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಐದು ವರ್ಷಗಳ ಅನುಭವ ಹೊಂದಿರಬೇಕು.
  • ವ್ಯವಸ್ಥಾಪಕ – ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಆಪರೇಷನ್ & ಅಪ್ಲಿಕೇಶನ್ ಜ್ಞಾನ ಹೊಂದಿರಬೇಕು. ಬ್ಯಾಂಕಿಂಗ್ ವಲಯದಲ್ಲಿ ಐದು ವರ್ಷಗಳ ಅನುಭವ ಹೊಂದಿರಬೇಕು
  • ಅಕೌಂಟೆಂಟ್ – ಅಭ್ಯರ್ಥಿಯು ವಾಣಿಜ್ಯ/ ಸಹಕಾರ/ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಟ್ಯಾಲಿ ಕೋರ್ಸ್ ನಲ್ಲಿ ತೆರ್ಗಡೆಯಾದ ಪ್ರಮಾಣ ಪತ್ರದ ಜೊತೆಗೆ ಕಂಪ್ಯೂಟರ್ ಆಪರೇಷನ್ & ಅಪ್ಲಿಕೇಶನ್ ಜ್ಞಾನವನ್ನು ಹೊಂದಿರಬೇಕು. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
  • ಅಸಿಸ್ಟೆಂಟ್ ಅಕೌಂಟೆಂಟ್ – ವಾಣಿಜ್ಯ/ ಸಹಕಾರ/ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಟ್ಯಾಲಿ ಕೋರ್ಸ್ ನಲ್ಲಿ ತೆರ್ಗಡೆಯಾದ ಪ್ರಮಾಣ ಪತ್ರದ ಜೊತೆಗೆ ಕಂಪ್ಯೂಟರ್ ಆಪರೇಷನ್ & ಅಪ್ಲಿಕೇಶನ್ ಜ್ಞಾನವನ್ನು ಹೊಂದಿರಬೇಕು.

ಆಯ್ಕೆ ವಿಧಾನ:

  • ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಗಳ ಪ್ರಕಾರ, ಅಟೆಂಡರ್ ಹುದ್ದೆಗೆ ಮಾತ್ರ, ಅಭ್ಯರ್ಥಿಗಳು ನಿಗದಿಪಡಿಸಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಪರೀಕ್ಷೆಯಲ್ಲಿ ಅವರು ಪಡೆದ ಅಂಕದ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
  • ಉಳಿದ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: 10th Pass Jobs in Bangalore 2023

  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ನಮೂನೆ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
  • ಬಳಿಕ, ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಸಲ್ಲಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
ಮುಖ್ಯ ಕಾರ್ಯ ನಿರ್ವಹಣಾಧಿಕಾರಿ,
ದಿ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಲಿ,
ನಂ.30 15th ಕ್ರಾಸ್, 3rd ಬ್ಲಾಕ್,
ಜಯನಗರ, ಬೆಂಗಳೂರು -560011

ಅರ್ಜಿ ಶುಲ್ಕ:

  • ಒಬಿಸಿ ಮತ್ತು ಸಾಮಾನ್ಯ ವರ್ಗ – 1000/-
  • SC/ST & ಪ್ರವರ್ಗ 1 ಅಭ್ಯರ್ಥಿಗಳಿಗೆ – 500/-

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 10/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/01/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

10th Pass Jobs in Bangalore 2023

10th Pass Jobs in Bangalore 2023:10th & 12th ಪಾಸ್ ನೇಮಕಾತಿ 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment