CGSIR 10th ಪಾಸ್ ಹುದ್ದೆಗಳು:10th Pass Jobs Recruitment 2022

10th Pass Jobs Recruitment 2022: CSIR-CGSIR ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

CGSIR 10th ಪಾಸ್ ಹುದ್ದೆಗಳು:10th Pass Jobs Recruitment 2022

10th Pass Jobs Recruitment 2022: ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
CSIR (Central Glass and Ceramic Research Institute)

ಹುದ್ದೆಯ ಹೆಸರು:

  • ಟೆಕ್ನೀಷಿಯನ್ (Technician)
  • ಟೆಕ್ನಿಕಲ್ ಅಸಿಸ್ಟೆಂಟ್ (Technical Assistant)

ಹುದ್ದೆಗಳ ಸಂಖ್ಯೆ:
ಒಟ್ಟು 70 ಹುದ್ದೆಗಳು ಖಾಲಿ ಇವೆ ( ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ವೇತನ:

  • ಟೆಕ್ನೀಷಿಯನ್ – 19,900 – 63,200/- ವೇತನವಾಗಿ ನೀಡಲಾಗುವುದು2
  • ಟೆಕ್ನಿಕಲ್ ಅಸಿಸ್ಟೆಂಟ್ – 35,400 – 1,12,400/- ವೇತನವಾಗಿ ನೀಡಲಾಗುವುದು

ಗ್ರಾಜುಯೆಟ್ ಅಪ್ರೆಂಟಿಸ್ಟೆ ಕ್ನಿಷಿಯನ್ ಅಪ್ರೆಂಟಿಸ್

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಗರಿಷ್ಠ 28 ವರ್ಷ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ /ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.(ಆಯಾ ಹುದ್ದೆಗಳ & ವರ್ಗಗಳ ವಿದ್ಯಾರ್ಹತೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

Govt Job BRO Recruitment 2022| Salary 18,000 – 56,900| Total 409 post Apply now..click..

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 29/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/05/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.10th Pass Jobs Recruitment 2022

CGSIR 10th ಪಾಸ್ ಹುದ್ದೆಗಳು:10th Pass Jobs Recruitment 2022|best govt jobs 2022|diploma pass jobs

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment