10th Pass Latest Govt Jobs In karnataka: 10ನೇ ತರಗತಿ ಪಾಸ್ ಹೊಸ ನೇಮಕಾತಿ

10th Pass Latest Govt Jobs In karnataka:

10th Pass Latest Govt Jobs In karnataka: ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ಕಚೇರಿಯಲ್ಲಿ ಉಳಿದ ಮೂಲ ವೃಂದದಲ್ಲಿ ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡಲು ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅಧಿಸೂಚನೆ ನೇಮಕಾತಿಯನ್ನು ಬಿಡುಗಡೆ ಮಾಡುವುದರ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ . ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

10th Pass Latest Govt Jobs In karnataka: 10ನೇ ತರಗತಿ ಪಾಸ್ ಹೊಸ ನೇಮಕಾತಿ

ಈ ಹುದ್ದೆಗೆ ಎಸ್.ಎಸ್.ಎಲ್.ಸಿ ಪಾಸ್ ಆಗುವುದರ ಜೊತೆಗೆ ಇತರೆ ಅರ್ಹತೆಗಳನ್ನು ಓದಿ, ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

10th pass jobs Apply now
12th pass jobs Apply now

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು
ಬೆರಳಚ್ಚುಗರರು ಹುದ್ದೆಗಳು

ಹುದ್ದೆಗಳ ವರ್ಗೀಕರಣದ ವಿವರ (ಉಳಿಕೆ ಮೂಲ ವೃಂದ):

ಮೀಸಲಾತಿ ವಿವರಹುದ್ದೆಯ ಸಂಖ್ಯೆ
ಸಾಮಾನ್ಯ ಅರ್ಹತೆ03
ಪರಿಶಿಷ್ಟ ಜಾತಿ01
ಪರಿಶಿಷ್ಟ ಪಂಗಡ01
ಪ್ರವರ್ಗ01

ನೇಮಕಾತಿ ವಿವರಗಳು: DHFWS Latest Karnataka Recruitment 2023

ಇಲಾಖೆಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ
ಒಟ್ಟು ಹುದ್ದೆಒಟ್ಟು 06 ಹುದ್ದೆಗಳು ಇವೆ
ಹುದ್ದೆಯ ಸ್ಥಳಬೆಂಗಳೂರು ಕರ್ನಾಟಕ

ಕರ್ನಾಟಕ ಗ್ರಾಮ ಮತ್ತು ಜಿಲ್ಲಾ ಪಂಚಾಯತಿ ಹುದ್ದೆಗಳು 2023..ಕ್ಲಿಕ್

ವೇತನದ ಶ್ರೇಣಿ ವಿವರ:
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಬೆರಳಚ್ಚುಗಾರರ ಹುದ್ದೆಗೆ ವೇತನ ಶ್ರೇಣಿಯೂ ರೂ. 21,400 ರಿಂದ 42,000/- ವರೆಗೂ ಇರಲಾಗುವುದು.

ಹುದ್ದೆಯ ಆಯ್ಕೆ ವಿಧಾನ:
ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಪಡೆದ ಶೇಕಡ ಒಟ್ಟು ಅಂಕಗಳ ಮತ್ತು ಸಂದರ್ಶನದಲ್ಲಿ ಪಡೆದ ಒಟ್ಟು ಅಂಕಗಳ ಸರಾಸರಿ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ನುಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಯಸ್ಸಿನ ಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇತರೆ ನೇಮಕಾತಿ ನಿಯಮದಂತೆ ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ ವಯಸ್ಸು ಇರಬೇಕು. ಹಾಗೂ ಓಬಿಸಿ, SC/ST, ಪ್ರವರ್ಗ1 ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ತನ್ನ ಎಸೆಸೆಲ್ಸಿ/10th ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕದ ಮಾಹಿತಿ:
SC/ST/ಪ್ರವರ್ಗ1/PWD ಗಳಿಗೆ – ಶುಲ್ಕವಿಲ್ಲ
ಇತರೆ ಎಲ್ಲಾ ವರ್ಗಕ್ಕೆ – 150/-

ಅರ್ಜಿ ಶುಲ್ಕ ಪಾವತಿ ಮಾಡುವ ವಿಧಾನ:
ಮೇಲೆ ತಿಳಿಸಲಾಗಿರುವ ನಿಗದಿತ ಶುಲ್ಕವನ್ನು ಐಪಿಓ/ಡಿಡಿ (IPO/DD) ಮುಖಾಂತರ ನೀಡಲಾಗಿರುವ ವಿಳಾಸ ” Register, K.S.A.T 7th floor, Kandaya Bhavana, KG Road, Bengaluru” ಇವರ ಪದನಾಮಕ್ಕೆ ಬೆಂಗಳೂರಿನಲ್ಲಿ ಸಮುದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023 ಕರ್ನಾಟಕ..

ಅರ್ಜಿ ಸಲ್ಲಿಕೆ ವಿಧಾನ: 10th Pass Latest Govt Jobs In karnataka

  • ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ಕೆಳಗೆ ನೀಡಲಾಗಿರುವ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಫಾರಂ(Application Form)ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಅರ್ಜಿ ಫಾರಂ ನ ನೇರ/ಡೈರೆಕ್ಟ್ ಲಿಂಕ್ ಕೆಳಗಡೆ ನೀಡಲಾಗಿದೆ ಆ ಮೂಲಕ ಕೂಡ ಫಾರಂ ಡೌನ್ಲೋಡ್ ಮಾಡಿಕೊಳ್ಳಬಹುದು.
  • ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದ ಬಳಿಕ, ಭರ್ತಿ ಮಾಡಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಿರಿ.
  • ಅರ್ಜಿ ಸಲ್ಲಿಸುವ ವಿಳಾಸವು “ವಿಲೇಖನಾಧೀಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ ರಸ್ತೆ, ಬೆಂಗಳೂರು 560009“ಕ್ಕೆ ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (10th Pass Latest Govt Jobs In karnataka)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 31/10/2023
ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಸಿ/Applyಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

10th Pass Latest Govt Jobs In karnataka

10th Pass Latest Govt Jobs In karnataka: 10ನೇ ತರಗತಿ ಪಾಸ್ ಹೊಸ ನೇಮಕಾತಿ

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment