10th ಪಾಸ್ ರೈಲ್ವೆ ಇಲಾಖೆ ಹುದ್ದೆಗಳು:10th Pass Railway Jobs 2022

10th Pass Railway Jobs 2022: SESR – ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆಯು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10th ಪಾಸ್ ರೈಲ್ವೆ ಇಲಾಖೆ ಹುದ್ದೆಗಳು:10th Pass Railway Jobs 2022

10th Pass Railway Jobs 2022 : ರೈಲ್ವೆ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
SECR (ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ)

ಹುದ್ದೆಯ ಹೆಸರು:
ಅಪ್ರೆಂಟಿಸ್ (ಅಪ್ರೆಂಟಿಸ್ ಹುದ್ದೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಹುದ್ದೆಗಳ ಸಂಖ್ಯೆ:
ಒಟ್ಟು 1044 ಹುದ್ದೆಗಳು ಖಾಲಿ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಕನಿಷ್ಠ 18 & ಗರಿಷ್ಠ 30 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ವಯೋಮಿತಿ ಸಡಿಲಿಕೆ
  • SC/ST ಅಭ್ಯರ್ಥಿಗಳಿಗೆ – 05 ವರ್ಷ ವಯೋಮಿತಿ ಸಡಿಲಿಕೆ
  • ಪಿಡಬ್ಲ್ಯೂಡಿ (PWD) – 10 ವರ್ಷ ವಯೋಮಿತಿ ಸಡಿಲಿಕೆ

ವಿದ್ಯಾರ್ಹತೆ:

  • ಅಭ್ಯರ್ಥಿಯು SSLC & ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ
  • ಐಟಿಐ ವಿದ್ಯಾರ್ಹತೆ ಹೊಂದಿರಬೇಕು.

Indian Army Recruitment 2022|Salary 18,000 – 81,000|Govt Jobs Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ( ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಅಪ್ರೆಂಟಿಸ್ ತರಬೇತಿ ಅವಧಿ:
ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಯವರೆಗೂ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

Govt Job BRO Recruitment 2022| Salary 18,000 – 56,900| Total 409 post Apply now..click..

ಅರ್ಜಿ ಶುಲ್ಕ :
ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. 10th Pass Railway Jobs 2022

10th Pass Railway Jobs 2022|railway jobs 2022|

10th Pass Railway Jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment