12th ಪಾಸ್ ಸರ್ಕಾರಿ ಹೊಸ ನೇಮಕಾತಿ:12th Pass Govt Jobs in Karnataka 2023

12th Pass Govt Jobs in Karnataka 2023 Notification in Kannada:

12th Pass Govt Jobs in Karnataka 2023: ಕರ್ನಾಟಕ ಲೋಕಸಭಾ ಆಯೋಗದ, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವಂತಹ ಒಟ್ಟು 67 ಕಿರಿಯ ಲೆಕ್ಕ ಸಹಾಯಕರು (Group C) ಹುದ್ದೆಗಳ ನೇಮಕಾತಿಗೆ ಅರ್ಹ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ನೇಮಕಾತಿಯನ್ನು ಕರೆಯಲಾಗಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

12th ಪಾಸ್ ಸರ್ಕಾರಿ ಹೊಸ ನೇಮಕಾತಿ:12th Pass Govt Jobs in Karnataka 2023

ಈ ಹುದ್ದೆಯ ನೇಮಕಾತಿಗೆ ಅರ್ಹತೆಯನ್ನು ಪಡೆಯಲು ಅಭ್ಯರ್ಥಿಗಳು ಇಲಾಖೆಯು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ & ಅನುಭವ ಅರ್ಹತೆಗಳನ್ನು ಪೂರೈಸಿರಬೇಕು. ದ್ವಿತೀಯ ಪಿಯುಸಿ ಪಾಸಾದ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು: KPSC Govt Recruitment Karnataka 2023

ಹುದ್ದೆಯ ಹೆಸರುಉಳಿಕೆ ಮೂಲ ವೃಂದ (ಸಂಖ್ಯೆ)
ಕಿರಿಯ ಲೆಕ್ಕ ಸಹಾಯಕರು/ಜೂನಿಯರ್ ಅಕೌಂಟ್ ಅಸಿಸ್ಟೆಂಟ್67

ಹುದ್ದೆಯ ಸ್ಥಳ:
ಕಿರಿಯ ಲೆಕ್ಕ ಸಹಾಯಕರು

ಹುದ್ದೆಯ ಸ್ಥಳ:
ಕರ್ನಾಟಕ ರಾಜ್ಯ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >Apply Here ಕ್ಲಿಕ್
12th jobs/ PUC jobs. >Apply Here ಕ್ಲಿಕ್

ವೇತನ:
ಕರ್ನಾಟಕ ಲೋಕಸಭಾ ಆಯೋಗ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ ಮಾಸಿಕ ರೂ.21,400 – 42,000/- ವೇತನವಾಗಿ ನೀಡಲಾಗುವುದು.

ವಯೋಮಿತಿ:

ವರ್ಗವಯೋಮಿತಿ
ಸಾಮಾನ್ಯ ವರ್ಗ18 – 35 ವರ್ಷ
ಒಬಿಸಿ ವರ್ಗ18 – 38 ವರ್ಷ
SC/ST, ಪ್ರವರ್ಗ118 – 40 ವರ್ಷ

10th ಪಾಸ್ ಸರ್ಕಾರಿ ನೇಮಕಾತಿ 2023| ಭಾತದಲ್ಲೆಡೆ ಒಟ್ಟು 9212 ಹುದ್ದೆಗಳು..ಕ್ಲಿಕ್ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: 12th Pass Govt Jobs in Karnataka 2023

ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಯು ಕಾಮರ್ಸ್ ವಿಷಯದೊಂದಿಗೆ ದ್ವಿತೀಯ ಪಿಯುಸಿ (12th) ವಿದ್ಯಾರ್ಹತೆ ಜೊತೆಗೆ ಐಚ್ಚಿಕವಾಗಿ ಅಕೌಂಟೆನ್ಸಿ ವಿಷಯವನ್ನು ಹೊಂದಿರಬೇಕು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಕಡ್ಡಾಯವಾಗಿರುತ್ತದೆ, ಈ ಪರೀಕ್ಷೆ ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ಈ ಪರೀಕ್ಷೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಿರಬೇಕು. ಈ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಕರೆಯಲಾಗುವುದು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಪಠ್ಯಕ್ರಮದ ವಿವರಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು:
ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಗವು ನಿಗದಿಪಡಿಸುವ ಯಾವುದೇ ಕೇಂದ್ರ ಸ್ಥಳದಲ್ಲಿ ನಡೆಸಲಾಗುವುದು. ಸದರಿ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ನಂತರದಲ್ಲಿ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು.

ಬಿಎಂಟಿಸಿ-BMTC ನೇಮಕಾತಿ 2023|10th, ಐಟಿಐ ,ಪದವಿ ಪಾಸ್..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ: 12th Pass Govt Jobs in Karnataka 2023

  • ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಒಟ್ಟು ಮೂರು ಹಂತಗಳು ಇರುತ್ತದೆ,
    • ಮೊದಲನೇ ಹಂತ: Profile creation/updation
    • ಎರಡನೇ ಹಂತ: application submission
    • ಮೂರನೇ ಹಂತ: Fees payment through my application section
  • ಅರ್ಜಿ ಸಲ್ಲಿಸುವ ಮುನ್ನ, ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಓದಬೇಕು.
  • ಬಳಿಕ, ಈ ಲೇಖನದ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಕೆ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ವೆಬ್ಸೈಟ್ ಅನ್ನು ತೆರೆದ ಬಳಿಕ, ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ, ಭಾವಚಿತ್ರ/ಸಹಿ/ವಯೋಮಿತಿ/ವಿದ್ಯಾರ್ಹತೆ/ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
  • ಬಳಿಕ, ಕೆಳಗೆ ನೀಡಲಾಗಿರುವ ಆಯಾ ವರ್ಗಗಳ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ, ಅರ್ಜಿಯನ್ನು ಸಲ್ಲಿಸಬೇಕು.
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ಯಲ್ಲಿ ಅಥವಾ ಅಧಿಕೃತ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ & ಪಾವತಿ ವಿಧಾನ:

  • ಸಾಮಾನ್ಯ ವರ್ಗ – 600/-
  • ಒಬಿಸಿ ವರ್ಗ – 300/-
  • ಮಾಜಿ ಸೈನಿಕ – 50/-
  • SC/ST, ಪ್ರವರ್ಗ1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
  • ಅಭ್ಯರ್ಥಿಗಳು ಆಯಾ ವರ್ಗಗಳಿಗೆ ಸಂಬಂಧಿಸಿದ ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್/ ಡೆಬಿಟ್/ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕು.

ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 25/03/2023
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25/04/2023
ಶುಲ್ಕ ಪಾವತಿ ಕೊನೆಯ ದಿನಾಂಕ : 26/04/2023

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:

ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಸಿ/Apply ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

12th Pass Govt Jobs in Karnataka 2023|Latest Govt Jobs notification|KPSC recruitment 2023

12th Pass Govt Jobs in Karnataka 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

People Also Ask:

  • Which job is best for 12th pass govt jobs in Karnataka?
  • What are the job opportunity after 12th pass?
  • What are the age limit of 12th pass job?
  • What are Qualifications for 12th Pass Job?

Leave a Comment