Table of Contents
12th Pass Recruitment in Mangalore Details:
12th Pass Recruitment in Mangalore: ಇತ್ತೀಚಿಗೆ ಬಂದಂತಹ ಪ್ರಕಟಣೆಯಲ್ಲಿ, ಕರ್ನಾಟಕ- ಮಂಗಳೂರು ವಿಭಾಗದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಖಾಲಿ ಇರುವಂತಹ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೇ ನೇಮಕಾತಿ 2023:Eastern Railway Recruitment 2023
ದ್ವಿತೀಯ ಪಿಯುಸಿ ಪಾಸ್ ನೇಮಕಾತಿ 2023:12th Pass Recruitment in Mangalore
ಈ ಹುದ್ದೆಗೆ ಸಂಬಂಧಿತ ಅಭ್ಯರ್ಥಿಗಳು ಆಸಕ್ತ ಮತ್ತು ಅರ್ಹ ಎಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿರಿ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ವಿವರಗಳು ಕೆಳಗಿನಂತಿವೆ:
ದ್ವಿತೀಯ ದರ್ಜೆ ಸಹಾಯಕರು (ಬ್ಯಾಕ್ ಲಾಗ್) | 02 ಹುದ್ದೆ (SC & ST) |
ನೇಮಕಾತಿ ವಿವರಗಳು: 12th Pass Recruitment in Mangalore
ಇಲಾಖೆ | KSS ವಿದ್ಯಾಸಂಸ್ಥೆ |
ಒಟ್ಟು ಹುದ್ದೆ | ಒಟ್ಟು ಕರ್ನಾಟಕದಲ್ಲಿ 26 ಹುದ್ದೆಗಳು ಇವೆ |
ಹುದ್ದೆಯ ಸ್ಥಳ | ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ (ಮಂಗಳೂರು) |
ಹುದ್ದೆಯ ಮಾಸಿಕ ವೇತನ:
ಈ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ವೇತನ ರೂ. 21,400 42,000/ ವರೆಗೂ ನೀಡಲಾಗುವುದು.
10th ಪಾಸ್ ಕರ್ನಾಟಕ ಹೊಸ ನೇಮಕಾತಿ 2023| ಹುದ್ದೆಯ ವಿವರ..ಕ್ಲಿಕ್
ವಯೋಮಿತಿ ವಿವರ: ಕನಿಷ್ಠ 18 – ಗರಿಷ್ಠ 40 ವರ್ಷ ಇರಬೇಕು.
ಹುದ್ದೆಯ ಆಯ್ಕೆ ವಿಧಾನ:
ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಟೈಪಿಂಗ್/ ಡಾಟಾ ಎಂಟ್ರಿ ಪರೀಕ್ಷೆಯ ಆಧಾರದ ಮೇಲೆ ಇರಲಾಗುವುದು ಹಾಗೂ ಉಳಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳ ಆಧಾರದ ಮೇಲೆ ಆಯ್ಕೆ ನಡೆಸಲಾಗುವುದು.
ಹುದ್ದೆಗೆ ಅರ್ಜಿ ಸಲ್ಲಿಸಬೇಕಾಗಿರುವ ವಿದ್ಯಾರ್ಹತೆ:
ಈ ಹುದ್ದೆಗೆ ಕರ್ನಾಟಕ ಪದವಿಪೂರ್ವ ಶಿಕ್ಷಣ ಮಂಡಳಿಯಿಂದ 12thಪಿಯುಸಿ ವಿದ್ಯಾರ್ಹತೆಯನ್ನು ಮಾಡಿರಬೇಕು.
ಅರ್ಜಿ ಶುಲ್ಕದ ಮಾಹಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
KEA- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ 2023 ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ವಿಧಾನ: 12th Pass Recruitment in Mangalore
- ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
- ಎಲ್ಲಾ ಆಸಕ್ತ ಅಭ್ಯರ್ಥಿಗಳು, ತಮ್ಮ ಸ್ವ- ವಿವರಗಳನ್ನು ಹೊಂದಿರುವ ಅರ್ಜಿಯೊಂದಿಗೆ & ಅಗತ್ಯ ಇತರೆ ಎಲ್ಲಾ ದಾಖಲೆಗಳೊಂದಿಗೆ. ಕೆಳಗೆ ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿರಿ.
- ಈ ಹುದ್ದೆಯ ಬಗ್ಗೆ ಯಾವುದೇ ಸಂಶಯ ಇದ್ದಲ್ಲಿ , ಕೆಳಗೆ ಅಧಿಸೂಚನೆ ಪ್ರಕಟಣೆಯಲ್ಲಿ ಇಲಾಖೆಯ ದೂರವಾಣಿ ಸಂಖ್ಯೆ ನೀಡಲಾಗಿದೆ ಕರೆಮಾಡಿ ತಿಳಿದುಕೊಳ್ಳಿ.
- ವಿಳಾಸ ” ಕಾರ್ಯದರ್ಶಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಹಾಗೂ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಕಚೇರಿ, ಮಂಗಳೂರು 575001″ ಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (12th Pass Recruitment in Mangalore)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 21/10/2023 | |
ಅಧಿಸೂಚನೆ/Notification | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.
12th Pass Recruitment in Mangalore Karnataka
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter