Table of Contents
Eastern Railway Recruitment 2023 Details:
ಈಸ್ಟರ್ನ್ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೇ ನೇಮಕಾತಿ 2023:Eastern Railway Recruitment 2023
ರೈಲ್ವೇ ನೇಮಕಾತಿ 2023:Eastern Railway Recruitment 2023
ಭಾರತದ ಈಶಾನ್ಯ (ಈಸ್ಟರ್ನ್) ವಿಭಾಗದಲ್ಲಿ ರೈಲ್ವೇ ಹುದ್ದೆಗಳನ್ನು ಮಾಡಲು ಆಸಕ್ತ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಯ ಸಂಪೂರ್ಣ ವಿವರಗಳನ್ನು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ ಮತ್ತು ಸೆಪ್ಟೆಂಬರ್ 26 ರಂದು ಪ್ರಾರಂಭ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು:
ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು (ಆಯಾ ಟ್ರೇಡ್ ಹುದ್ದೆಗಳ ವಿವರಗಳು ಅಧಿಸೂಚನೆ ಪ್ರಕಟನೆಯಲ್ಲಿ ನೀಡಲಾಗಿದೆ.
ಹುದ್ದೆಯ ವೇತನ:
ಅಪ್ರೆಂಟಿಸ್ ಹುದ್ದೆಯ ವೇತನದ ವಿವರಗಳು ಅಧಿಸೂಚನೆ ಪ್ರಕಟಣೆಯಲ್ಲಿ
ನೇಮಕಾತಿ ವಿವರಗಳು: Eastern Railway Recruitment 2023
ಇಲಾಖೆ | ಈಸ್ಟರ್ನ್ ರೈಲ್ವೇ ಇಲಾಖೆ |
ಒಟ್ಟು ಹುದ್ದೆ | ಒಟ್ಟು 3,115 ಹುದ್ದೆಗಳು ಖಾಲಿ |
ಹುದ್ದೆಯ ಸ್ಥಳ | ಭಾರತದ ಈಸ್ಟರ್ನ್ ರೈಲ್ವೇ ವಿಭಾಗ |
10th ಪಾಸ್ ಅರಣ್ಯ ಇಲಾಖೆ ಕರ್ನಾಟಕ ನೇಮಕಾತಿ 2023.. ಅರ್ಜಿ ಸಲ್ಲಿಸಿ
ವಯೋಮಿತಿ ವಿವರ:
ಅಪ್ರೆಂಟಿಸ್ ಹುದ್ದೆಗೆ ದಿನಾಂಕ 26/10/2023ಕ್ಕೆ ಕನಿಷ್ಠ ವಯಸ್ಸು 15 ವರ್ಷ & ಗರಿಷ್ಠ ವಯಸ್ಸು 24 ವರ್ಷ ನಿಗದಿಪಡಿಸಲಾಗಿದೆ.
OBC (2ಎ, 2ಬಿ, 3ಎ, 3ಬಿ) ವರ್ಗ | ರೂ. 03 ವರ್ಷ |
ಎಸ್ಸಿ/ಎಸ್ಟಿ ವರ್ಗ | ರೂ. 05 ವರ್ಷ |
PwBD (ಪಿಡಬ್ಲ್ಯೂಡಿ) | ರೂ. 10 ವರ್ಷ |
ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ: Eastern Railway Recruitment 2023
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಪಾಸ್ ಆಗಿರಬೇಕು ಮತ್ತು ಎಸೆಸೆಲ್ಸಿ ವಿದ್ಯಾರ್ಹತೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸ್ ಆಗಿರಬೇಕು. ಇದರ ಜೊತೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಭಂದಿತ ಟ್ರೆಡ್ ಗಳಲ್ಲಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅನ್ನು ಹೊಂದಿರಬೇಕು.
ಹುದ್ದೆಯ ಆಯ್ಕೆ ವಿಧಾನ:
ಅಪ್ರೆಂಟಸ್ ಹುದ್ದೆಯ ಆಯ್ಕೆ ವಿಧಾನವು ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಇರಲಾಗುವುದು ಅಂದರೆ ಮೆರಿಟ್ ಲಿಸ್ಟ್ ಅನ್ನು ತಯಾರಿಸಿ ಆ ಮೂಲಕ ದಾಖಲೆ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
KMF ನೇಮಕಾತಿ- ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ 2023 ಕ್ಲಿಕ್
ಅರ್ಜಿ ಸಲ್ಲಿಕೆ ವಿಧಾನ: Eastern Railway Recruitment 2023
- ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
- ಅಭ್ಯರ್ಥಿಗಳು ಪ್ರಕಟಣೆಯಲ್ಲಿ ತಿಳಿಸಿದ ಹಾಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಅರ್ಜಿ ಸಲ್ಲಿಕೆಯು ದಿನಾಂಕ 27/09/2023ರಿಂದ ಪ್ರಾರಂಭವಾಗಲಿದ್ದು ಅಭ್ಯರ್ಥಿಗಳು ಈಸ್ಟರ್ನ್ ರೈಲ್ವೇ ಇಲಾಖೆ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಕಿರು ಪ್ರಕಟಣೆ ಮತ್ತು ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಓದಿರಿ.
ಅರ್ಜಿ ಶುಲ್ಕ ವಿವರ:
ಶುಲ್ಕ ಪಾವತಿಯು ಎಸ್ಸಿ/ಎಸ್ಟಿ/ಮಹಿಳಾ &PwBD ಅಭ್ಯರ್ಥಿಗಳನ್ನು ಹೊರತು ಪಡಿಸಿ ಇತರೆ/ಉಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 100/- ಇರಲಾಗುವುದು.
ಶುಲ್ಕ ಪಾವತಿ ವಿಧಾನ:
ಸಂಬಂಧಿಸಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ನೆಟ್ ಬ್ಯಾಂಕಿಂಗ್ /ಆನ್ಲೈನ ಮೂಲಕ ಅಥವಾ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Eastern Railway Recruitment 2023)
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ | 27/09/2023ರಿಂದ ಪ್ರಾರಂಭ |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 26/10/2023 |
ಅಧಿಸೂಚನೆ/Notification | ಕ್ಲಿಕ್/Click |
ಅರ್ಜಿ ಸಲ್ಲಿಕೆ (Apply) | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Eastern Railway Recruitment 2023
People also ask:
- When to apply railway recruitment 2023?
- What is the last date to apply railway recruitment 2023?
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter