ಮಂಗಳೂರು ಮಹಾನಗರ ಪಾಲಿಕೆ ಭರ್ಜರಿ ನೇಮಕಾತಿ:Mangalore City Corporation Recruitment 2021

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ (mangalore city corporation recruitment 2021) 190 ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th JobsAPPLY HERE
All Jobs (Railway, Private)APPLY HERE

ಮಂಗಳೂರು ಮಹಾನಗರ ಪಾಲಿಕೆ ಹುದ್ದೆಗಳಿಗೆ ನೇಮಕಾತಿ:Mangalore City Corporation Recruitment 2021

ಹುದ್ದೆಯ ಹೆಸರು:
ಪೌರ ಕಾರ್ಮಿಕರು.

ಹುದ್ದೆಯ ಸಂಖ್ಯೆ:
ಒಟ್ಟು 190 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಮಂಗಳೂರು (ದ.ಕ)

ವೇತನ:
ಮಾಸಿಕ ರೂ. 17,000 – 28,950ವರೆಗೂ ವೇತನವಾಗಿ ನೀಡಲಾಗುವುದು.

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ಅರ್ಹತೆ/ವಿದ್ಯಾರ್ಹತೆ:
ಈ ಹುದ್ದೆಗೆ ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:
ಕನಿಷ್ಠ 18 ವರ್ಷ & ಗರಿಷ್ಠ 45 ವರ್ಷ.

ರೈಲ್ವೇ ವಿಭಾಗದಲ್ಲಿ ಮತ್ತೇ ಭರ್ಜರಿ ನೇಮಕಾತಿ. 3000ಕ್ಕೂ ಹೆಚ್ಚು ಉದ್ಯೋಗವಕಾಶಗಳು.ಕ್ಲಿಕ್..

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
SC/ ST/ ಅಂಗವಿಕಲ ಅಭ್ಯರ್ಥಿಗಳಿಗೆ – 100/-
ಉಳಿದ ಅಭ್ಯರ್ಥಿಗಳಿಗೆ – 200/-

ಅರ್ಜಿ ಸಲ್ಲಿಸುವ ವಿಧಾನ:
● ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿಂದ ಲಭ್ಯವಿರುವ PDF ಚಲನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
● ಬಳಿಕ ಚಲನ್ ಜೊತೆಗೆ ಕೆನರಾ ಬ್ಯಾಂಕ್ ನ ಯಾವುದೇ ಶಾಖೆಯಲ್ಲಿ ನಿಗದಿತ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. (Mangalore City Corporation Recruitment 2021)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment