ರಾಯಚೂರು ಹುದ್ದೆಗಳು 2023:Raichur Zilla Panchayat Recruitment 2023

Raichur Zilla Panchayat Recruitment 2023 Details:

Raichur Zilla Panchayat Recruitment 20233: ರಾಯಚೂರು ಜಿಲ್ಲಾ ಪಂಚಾಯತ್ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯ ನೇಮಕಾತಿಗೆ ದಿನಾಂಕ 10 ನವೆಂಬರ್ ರೊಳಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ರಾಯಚೂರು ಹುದ್ದೆಗಳು 2023:Raichur Zilla Panchayat Recruitment 2023

ರಾಯಚೂರು ಜಿಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ & ಈ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು – 22 ಹುದ್ದೆಗಳು

ವೇತನ ಶ್ರೇಣಿ:
ಅಧಿಕೃತ ಅಧಿಸೂಚನೆ ಪ್ರಕಟಣೆಯಂತೆ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸುವ ಗೌರವ ಸಂಭಾವನೆಗೆ ಅರ್ಹರಾಗಿರತಕ್ಕದ್ದು.

ನೇಮಕಾತಿ ವಿವರಗಳು: Raichur Zilla Panchayat Recruitment 2023

ನೇಮಕಾತಿ ಸಂಸ್ಥೆರಾಯಚೂರು ಜಿಲ್ಲಾ ಪಂಚಾಯತ್
ಹುದ್ದೆಯ ಸ್ಥಳರಾಯಚೂರು ಜಿಲ್ಲೆ (ಆಯಾ ತಾಲ್ಲೂಕು & ಗ್ರಾಮ ಪಂಚಾಯಿತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ 2023..ಅರ್ಜಿ ಸಲ್ಲಿಸಿ

ವಯಸ್ಸಿನ ಮಿತಿ: ಕೊನೆಯ ದಿನಾಂಕ 10/11/2023ಕ್ಕೆ ಗರಿಷ್ಠ ವಯೋಮಿತಿ ಅನ್ನು ಮೀರಿರಬಾರದು, ಆಯಾ ಹುದ್ದೆಯ ವಯಸ್ಸಿನ ಮಿತಿ ಕೆಳಗಿನಂತಿವೆ.

ಸಾಮಾನ್ಯ ವರ್ಗ ಕನಿಷ್ಠ 18 – ಗರಿಷ್ಠ 35 ವರ್ಷ
ಪ್ರವರ್ಗ(2A,2B,3A,3B)ಕನಿಷ್ಠ 18 – ಗರಿಷ್ಠ 38 ವರ್ಷ
SC/ST/ಪ್ರ -1ಕನಿಷ್ಠ 18 – ಗರಿಷ್ಠ 40 ವರ್ಷ

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಈ ಹುದ್ದೆಗೆ 12th/ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಉತ್ತೀರ್ಣರಾಗಿರಬೇಕು.
  • ಜೊತೆಗೆ ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸ್ ಅನ್ನು ಮಾಡಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ವಾಸ ಸ್ಥಳ/ಅರ್ಜಿ ಸಲ್ಲಿಸಲು ಅರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು ಹಾಗೂ ಪರಂತು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ..

ಅರ್ಜಿ ಶುಲ್ಕದ ಮಾಹಿತಿ:

ಸಾಮಾನ್ಯ ವರ್ಗಕ್ಕೆ ರೂ. 500/-
ಪ್ರವರ್ಗ(2A,2B,3A,3B) ವರ್ಗಕ್ಕೆ ರೂ. 300/-
SC/ST ವರ್ಗಕ್ಕೆ ರೂ. 200/-
ವಿಶೇಷ ಚೇತನರಿಗೆರೂ. 100/-

ಅರ್ಜಿ ಶುಲ್ಕದ ಪಾವತಿ ವಿಧಾನ:
ಮೇಲೆ ನೀಡಲಾಗಿರುವ ಆಯಾ ವರ್ಗದ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಚಲನ್ ಮೂಲಕ ಬ್ಯಾಂಕ್ ಖಾತೆಗೆ ಶುಲ್ಕ ಪಾವತಿಸಿ & ಶುಲ್ಕ ಪಾವತಿಸಿದ ರಸೀದಿಯನ್ನು ಅಪ್ಲೋಡ್ ಮಾಡಬೇಕು. ಖಾತೆಯ ವಿವರ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ ವಿಧಾನ: Rayachur jobs for 12th pass

  • ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Raichur Zilla Panchayat Recruitment 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 10/11/2023
ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply Onlineಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Raichur Zilla Panchayat Recruitment 2023

Raichur Zilla Panchayat Recruitment 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment