ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2000 ಹುದ್ದೆಗಳ ನೇಮಕಾತಿ:State bank of india recruitment 2021

ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳಲ್ಲಿ (State bank of india recruitment 2021) ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th JobsAPPLY HERE
All Jobs (Railway, Private)APPLY HERE

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ :State bank of india recruitment 2021

ಹುದ್ದೆಯ ಹೆಸರು:
ಪ್ರೊಬೆಷನ್ ಆಫಿಸರ್

ಹುದ್ದೆಯ ಸಂಖ್ಯೆ:
ಒಟ್ಟು 2056 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವೇತನ:
ಮಾಸಿಕ ರೂ. 41,950 -63,840 ವರೆಗೂ ವೇತನವಾಗಿ ನೀಡಲಾಗುವುದು.

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ವಿದ್ಯಾರ್ಹತೆ:
ಯಾವುದೇ ಪದವಿ ಹೊಂದಿರಬಹುದು.(ಫೈನಲ್ ಸೆಮಿಸ್ಟರ್ ನಲ್ಲಿರುವ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು.)

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 21 ವರ್ಷ & ಗರಿಷ್ಠ 30 ವರ್ಷ
2ಎ, 2ಬಿ, 3ಎ, 3ಬಿ – 3 ವರ್ಷ ಸಡಿಲಿಕೆ ನೀಡಲಾಗಿದೆ.
ಪ.ಜಾ/ಪ.ಪಂ/ಪ್ರ1 – 5 ವರ್ಷ ಸಡಿಲಿಕೆ ನೀಡಲಾಗಿದೆ.

ರೈಲ್ವೇ ವಿಭಾಗದಲ್ಲಿ ಮತ್ತೇ ಭರ್ಜರಿ ನೇಮಕಾತಿ. 3000ಕ್ಕೂ ಹೆಚ್ಚು ಉದ್ಯೋಗವಕಾಶಗಳು.ಕ್ಲಿಕ್..

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.)

ಅರ್ಜಿ ಶುಲ್ಕ:
● ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ – 750/-
● SC/ ST/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು. (State bank of india recruitment 2021)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. ( ಅಧಿಸೂಚನೆ ಹಾಗೂ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment