ರೈಲ್ವೆ ಇಲಾಖೆ ಉದ್ಯೋಗ 2023|Railway Recruitment 2023 in Kannada

Railway Recruitment 2023 in Kannada

Railway Recruitment 2023 in Kannada|: ಈ ಇಂದೆ ಹಲವು ರೈಲ್ವೆ ನೇಮಕಾತಿಯ ನೋಟಿಫಿಕೇಶನ್ ಬಿಡುಗಡೆ ಮಾಡಿತ್ತು, ಇದೀಗ ಅದೇ ಸಾಲಿನಲ್ಲಿ ಮತ್ತೊಂದು ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಅಗತ್ಯ ಇರುವಂತಹ 1800ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ನೇಮಕಾತಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :
ಅಪ್ರೆಂಟಿಸ್ (ಟ್ರೈನಿ) – 1832 ಹುದ್ದೆಗಳು

ಆಯಾ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ವಿವರ :
ಫಿಟ್ಟರ್, ಮಿಷಿನಿಸ್ಟ್, ವೆಲ್ಡರ್, ಎಲೆಕ್ಟ್ರಿಷಿಯನ್, ಟರ್ನರ್, ವೈರ್ ಮ್ಯಾನ್, ಮೆಕ್ಯಾನಿಕ್, ಎಲೆಕ್ಟ್ರಾನಿಕ್/ಮೆಕ್ಯನಿಕ್, ಮೆಕ್ಯಾನಿಕ್(ಡೀಸೆಲ್/ಎಸಿ), ರೆಫ್ರಿಜರೇಷನ್ & ಎಸಿ ಮೆಕ್ಯಾನಿಕ್, ಪೈಂಟರ್, ಬ್ಲಾಕ್ ಸ್ಮಿತ್, ಕಾರ್ಪೆಂಟರ್.

ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್

ನೇಮಕಾತಿ ವಿವರ:

ಇಲಾಖೆ ಹೆಸರುಈಸ್ಟ್ ಸೆಂಟ್ರಲ್ ರೈಲ್ವೆ
ಹುದ್ದೆಯ ಸ್ಥಳಭಾರತೀಯ ಪೂರ್ವ/ಈಸ್ಟ್ ರೇಲ್ವೆ ವಿಭಾಗ

ರೈಲ್ವೆ ಇಲಾಖೆ ಉದ್ಯೋಗ 2023|Railway Recruitment 2023 in Kannada

ಈ ರೈಲ್ವೆ ನೇಮಕಾತಿಯು ಭಾರತದ ಈಸ್ಟ್ ರೈಲ್ವೇ ವಿಭಾಗದಲ್ಲಿ ನೇಮಕ ಮಾಡುತ್ತಿದ್ದು, ಕರ್ನಾಟಕ ರಾಜ್ಯವನ್ನು ಬಿಟ್ಟು ಇತರೆ ರಾಜ್ಯಗಳಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದರೆ ಮಾತ್ರ ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವೇತನದ ವಿವರಗಳು: ವೇತನದ ವಿವರಗಳಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಣೆಯನ್ನು ಓದಿಕೊಳ್ಳಿ.

ವಯಸ್ಸಿನ ಮಿತಿ:
ನಿಗದಿಪಡಿಸಿದ ದಿನಾಂಕಕ್ಕೆ ಅಂದರೆ ಜನವರಿ 01 2023ಕ್ಕೆ ಕನಿಷ್ಠ 15 & ಗರಿಷ್ಠ 24 ವರ್ಷ ಮೀರಿರಬಾರದು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ ಮತ್ತು PWD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ಈಸ್ಟ್ ರೈಲ್ವೆ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಯಾವುದೇ ಉನ್ನತ ಶಿಕ್ಷಣ ಅಗತ್ಯವಿಲ್ಲ, ಅಂದರೆ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು ಹಾಗೂ ಐಟಿಐ ವಿದ್ಯಾರ್ಹತೆಯೊಂದಿಗೆ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರಬೇಕು.

ಆಯ್ಕೆ ವಿಧಾನ:
ವಿದ್ಯಾರ್ಹತೆಯ ವಿವರದಲ್ಲಿ ತಿಳಿಸಿದ ಹಾಗೆ ಅಭ್ಯರ್ಥಿಗಳನ್ನು ತಮ್ಮ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ (Merit List) ಅನ್ನು ತಯಾರು ಮಾಡಿ ಆ ಮೂಲಕ ಆಯ್ಕೆ ಮಾಡಲಾಗುವುದು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ:
PWD/ಪರಿಶಿಷ್ಟ ಜಾತಿ/ಪರಿಶಿಷ್ಠ ಪಂಗಡ ವರ್ಗ/ಮಹಿಳಾ ಅಭ್ಯರ್ಥಿಗಳನ್ನು ಹೊರತು ಪಡಿಸಿ ಉಳಿದ ವರ್ಗಗಳಿಗೆ ರೂ. 100/- ಶುಲ್ಕವನ್ನು ಆನ್ಲೈನ್/ ನೆಟ್ ಬ್ಯಾಂಕಿಂಗ್ ವಿಧಾನದ ಮೂಲಕ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ:

  • ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Railway Recruitment 2023 in Kannada)

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ10/11/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 09/12/2023
ಅಧಿಸೂಚನೆ(Notification)ಕ್ಲಿಕ್/Click
ಅರ್ಜಿ ಸಲ್ಲಿಕೆ/Apply Onlineಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Railway Recruitment 2023 in Kannada

Railway Recruitment 2023 in Kannada

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment