Table of Contents
Karnataka Forest Department Recruitment 2023 ವಿವರ:
Karnataka Forest Department Recruitment 2023: ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯದೆಲ್ಲೆಡೆ ತನ್ನ ಇಲಾಖೆಗಳಲ್ಲಿ ಖಾಲಿ ಇರುವಂತಹ ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೇ ನೇಮಕಾತಿ 2023:Eastern Railway Recruitment 2023
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ವಿವರಗಳು :
ಗಸ್ತು ಅರಣ್ಯ ಪಾಲಕ (ಅರಣ್ಯ ರಕ್ಷಕ) | ಒಟ್ಟು 540 ಹುದ್ದೆಗಳು |
ಹುದ್ದೆಗಳ ವಿಭಾಗವಾರು ವಿವರ :
ವೃತ್ತ | ಸಂಖ್ಯೆ | ವೃತ್ತ | ಸಂಖ್ಯೆ |
---|---|---|---|
ಬೆಂಗಳೂರು | 46 | ಧಾರವಾಡ | 05 |
ಮಂಗಳೂರು | 57 | ಕೊಡಗು | 33 |
ಬಳ್ಳಾರಿ | 28 | ಕೆನರಾ | 51 |
ಬೆಳಗಾವಿ | 10 | ಕಲಬುರ್ಗಿ | 26 |
ಚಿಕ್ಕಮಗಳೂರು | 50 | ಮೈಸೂರು | 45 |
ಹಾಸನ | 17 | ಶಿವಮೊಗ್ಗ | 61 |
ಹಿಂಬಾಕಿ ಹುದ್ದೆಗಳು | 34 |
ಬೆಸ್ಕಾಂ ಬೆಂಗಳೂರು ಭರ್ಜರಿ ನೇಮಕಾತಿ 2023..ಅರ್ಜಿ ಸಲ್ಲಿಸಿರಿ
ನೇಮಕಾತಿ ವಿವರ:
ಇಲಾಖೆ | ಕರ್ನಾಟಕ ಸರ್ಕಾರ ಅರಣ್ಯ ಇಲಾಖೆ |
ಹುದ್ದೆಗಳ ಸ್ಥಳ | ಕರ್ನಾಟಕದೆಲ್ಲೆಡೆ |
ಅರಣ್ಯ ಇಲಾಖೆ ನೇಮಕಾತಿ 2023|Karnataka Forest Department Recruitment 2023
ಕರ್ನಾಟಕದಲ್ಲಿ ಹಲವು ಜನರು ಅರಣ್ಯ ಇಲಾಖೆಗಳಲ್ಲಿ ಕೆಲಸಗಳನ್ನು ಹುಡುಕುತ್ತಿದ್ದು ಅಂತಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ವೇತನದ ವಿವರಗಳು:
ಈ ಕರ್ನಾಟಕ ಅರಣ್ಯ ಇಲಾಖೆಯ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 23,500 ರಿಂದ 47,650/- ವರೆಗೂ ನೀಡಲಾಗುವುದು.
ವಯಸ್ಸಿನ ಮಿತಿ:
ಕನಿಷ್ಠ ವರ್ಷ 18 & ಗರಿಷ್ಠ 27 ವರ್ಷ ಮೀರಿರಬಾರದು. ಹಾಗೂ ಒಬಿಸಿ & SC/ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗುವುದು.
ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ಈ ಅರಣ್ಯ ಪಾಲಕ ಹುದ್ದೆಗೆ ಅಭ್ಯರ್ಥಿಯು ಪಿಯುಸಿ (12th) ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳಿಗೆ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಿ ಆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಸ್ತುನಿಷ್ಠ ಮಾದರಿ ಯೋಗ್ಯತೆ(Aptitude) ಪರೀಕ್ಷೆ ನಡೆಸಲಾಗುವುದು. ಆ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಬಗೆಗಿನ ಹೆಚ್ಚಿನ ಮಾಹಿತಿಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ
ಅರ್ಜಿ ಶುಲ್ಕ :
ಸಾಮಾನ್ಯ & ಒಬಿಸಿ ವರ್ಗ | ಶುಲ್ಕ |
---|---|
ಪುರುಷ ಅಭ್ಯರ್ಥಿಗಳು | ರೂ. 220/- |
ಮಹಿಳಾ/ತೃತೀಯ ಲಿಂಗ ಅಭ್ಯರ್ಥಿಗಳು | ರೂ. 120/- |
SC/ST, ಪ್ರವರ್ಗ-1 | ಶುಲ್ಕ |
ಪುರುಷ ಅಭ್ಯರ್ಥಿಗಳು | ರೂ. 120/- |
ಮಹಿಳಾ/ತೃತೀಯ ಲಿಂಗ ಅಭ್ಯರ್ಥಿಗಳು | ರೂ. 120/- |
ಅರ್ಜಿ ಶುಲ್ಕ ಪಾವತಿ ವಿಧಾನ :
ಮೇಲೆ ನೀಡಲಾಗಿರುವ ಆಯಾ ವರ್ಗದ ಶುಲ್ಕವನ್ನು ಅಭ್ಯರ್ಥಿಗಳು ಚಲನ್ ಮೂಲಕ ಪಾವತಿ ಇ- ಪಾವತಿ ಸೌಲಭ್ಯವನ್ನು ಬಳಸಿ ಅಂಚೆ ಕಛೇರಿಯಲ್ಲಿ ಪಾವತಿಸಬೇಕು.
ಅರ್ಜಿ ಸಲ್ಲಿಕೆ ವಿಧಾನ: Karnataka Forest Department Recruitment 2023
- ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಆನ್ಲೈನ್ ಆರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದುಕೊಳ್ಳಿರಿ.
- ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು Submit ಮಾಡಿರಿ.
- ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Karnataka Forest Department Recruitment 2023)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 30/12/2023 |
ಅರ್ಜಿ ಶುಲ್ಕ ಸಲ್ಲಿಕೆ ಕೊನೆಯ ದಿನಾಂಕ | 05/01/2023 |
ಅಧಿಸೂಚನೆ/Notification | ಕ್ಲಿಕ್/Click |
ಅರ್ಜಿ ಸಲ್ಲಿಸಿ/Apply Link | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.
Karnataka Forest Department Recruitment 2023
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter