4135 ಬ್ಯಾಂಕ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ:Bank recruitment 2021

ಭಾರತೆದೆಲ್ಲೆಡೆ ಸೇರಿದಂತೆ ಸುಮಾರು 4000ಕ್ಕೂ ಹೆಚ್ಚು ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. (bank recruitment 2021) ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th/12th JobsAPPLY HERE
Railway jobs / Private jobsAPPLY HERE

bank recruitment 2021:ಬ್ಯಾಂಕ್ ಹುದ್ದೆಗಳ ನೇಮಕಾತಿ

ಹುದ್ದೆಯ ಹೆಸರು:
ಪ್ರೊಬೆಷನರಿ ಆಫೀಸರ್ಸ್ (ಮ್ಯಾನೇಜ್ಮೆಂಟ್ ಟ್ರೈನೀ)

ಹುದ್ದೆಯ ಸಂಖ್ಯೆ:
ಒಟ್ಟು 4135 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಭಾರತೆದೆಲ್ಲೆಡೆ

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ವೇತನ:
ವೇತನದ ಬಗ್ಗೆ ಮಾಹಿತಿ ನೀಡಲಾಗಿಲ್ಲ.

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬಹುದು.

ವಯೋಮಿತಿ:

  • ಕನಿಷ್ಠ 20 ವರ್ಷ & ಗರಿಷ್ಠ 30 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ ಸಡಿಲಿಕೆ
  • SC /ST ಅಭ್ಯರ್ಥಿಗಳಿಗೆ – 5 ವರ್ಷ ಸಡಿಲಿಕೆ
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕ

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ನಡೆಸಲಾಗುವುದು. ಬಳಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಐಬಿಪಿಎಸ್ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅನಿಲ್ಇಇನ್ಈ ಮುಕಾಂತರ ಅರ್ಜಿಯನ್ನು ಸಲ್ಲಿಸಬೇಕು.

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ಅರ್ಜಿ ಶುಲ್ಕ:
● SC /ST /ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.175/-
● ಉಳಿದ ಅಭ್ಯರ್ಥಿಗಳಿಗೆ ರೂ 850/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. (Bank recruitment 2021.)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment