Table of Contents
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024 ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ವಿವರಗಳು – post information ;
- ಬೆಂಗಳೂರು ನಗರ-32
- ಬೆಂಗಳೂರು ಗ್ರಾಮಾಂತರ-34
- ಚಿತ್ರದುರ್ಗ-32
- ಕೋಲಾರ-45
- ತುಮಕೂರು-73
- ರಾಮನಗರ-51
- ಚಿಕ್ಕಬಳ್ಳಾಪುರ-42
- ಶಿವಮೊಗ್ಗ-31
- ಮೈಸೂರು-66
- ಚಾಮರಾಜನಗರ-55
- ಮಂಡ್ಯ-60
- ಹಾಸನ-54
- ಚಿಕ್ಕಮಗಳೂರು-23
- ಕೊಡಗು-6
- ಉಡುಪಿ-22
- ದಕ್ಷಿಣ ಕನ್ನಡ-50
- ಬೆಳಗಾವಿ-64
- ವಿಜಯಪುರ-7
- ಬಾಗಲಕೋಟ-22
- ಧಾರವಾಡ-12
- ಗದಗ-30
- ಹಾವೇರಿ-34
- ಉತ್ತರ ಕನ್ನಡ-02
- ಕಲಬುರಗಿ-67
- ರಾಯಚೂರು- 4
- ಕೊಪ್ಪಳ- 19
- ಬಳ್ಳಾರಿ- 17
- ಬೀದರ್- 24
- ಯಾದಗಿರಿ- 9
- ವಿಜಯನಗರ – 3
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ ಪಿಯುಸಿ, ಡಿಪ್ಲೊಮಾ, ಐಟಿಐ.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024 ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ ವಯೋಮಿತಿ 18 ವರ್ಷ ಮತ್ತು ಗರಿಷ್ಟ ವಯೋಮಿತಿ 35 ವರ್ಷ.
ವಯೋಮಿತಿ ಸಡಿಲಿಕೆ :
- 2A, 2B, 3A, 3B ಅಭ್ಯರ್ಥಿಗಳಿಗೆ 03 ವರ್ಷಗಳು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷಗಳು.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- 2A, 2B, 3A, 3B ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.50೦/- ಅರ್ಜಿ ಶುಲ್ಕ.
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಲಿಖಿತ ಪರೀಕ್ಷೆ
- ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online : Revenue department recruitment 2024
- ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ kandaya.karnataka.gov.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
Revenue department recruitment 2024 ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 04th March 2024
Revenue department recruitment 2024 ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 03 April 2024
Notification PDF Downlod |
Download pdf |
Official website link |
Apply now |