Table of Contents
IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
ಭಾರತೀಯ ಗುಪ್ತಚರ ಇಲಾಖೆ ಐಬಿಯಲ್ಲಿ ಇತ್ತೀಚೆಗೆ ಖಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 3717 ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕಾರ್ಯ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಸಂಸ್ಥೆಯು ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿರುತ್ತದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಲೇಖನದಲ್ಲಿ ನಾವು ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.
ನೇಮಕಾತಿ ಸಂಸ್ಥೆ |
ಭಾರತೀಯ ಗುಪ್ತಚರ ಇಲಾಖೆ |
ಉದ್ಯೋಗ ಸ್ಥಳ |
ಭಾರತದಾದ್ಯಂತ |
ಅರ್ಜಿ ಪ್ರಕ್ರಿಯೆ |
ಆನ್ಲೈನ್ ಮೂಲಕ |
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಪ್ರಕಾರ ಗುಪ್ತಶರ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯನ್ನು ಯಾವುದೇ ವಿಷಯದಲ್ಲಿ ಡಿಗ್ರಿ ಪದವಿಯನ್ನು ಹೊಂದಿರಬೇಕು.
ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ 2025 ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸಿನ ಮಿತಿ ಯುವತಿ 37 ವರ್ಷ ಆಗಿರಬೇಕು ವಯಸ್ಸಿನ ಮಿತಿಯ ಸಡಲಿಕ್ಕೆ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
- IB Notification 2025 in Kannada ಮೊದಲಿಗೆ ಶ್ರೇಣಿ ಒಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಮತ್ತು ಶ್ರೇಣಿ ಎರಡು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.
- ಎರಡನೇ ಹಂತದಲ್ಲಿ ಅಭ್ಯರ್ಥಿಗಳಿಗೆ ಸಂದರ್ಶನವನ್ನು ನಡೆಸಲಾಗುತ್ತದೆ ಸಂದರ್ಶನದಲ್ಲಿ ಅಭ್ಯರ್ಥಿಗಳಿಗೆ 100 ಅಂಕಗಳಲ್ಲಿ ಸಂದರ್ಶನವನ್ನು ನಡೆಸಲಾಗುತ್ತದೆ.
- ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ದಾಖಲೆ ಪರಿಶೀಲನೆಯನ್ನು ನಡೆಸಿ ಕೊನೆಯ ಹಂತದಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸರ್ಕಾರಿ ಅರ್ಜಿ ಶುಲ್ಕ ಮಾಹಿತಿಗಳು :
- ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಗರಿಷ್ಠ 550 ರೂಪಾಯಿಗಳ ಸರ್ಕಾರಿ ಅರ್ಜಿ ಶುಲ್ಕ ವಿಧಿಸಲಾಗಿದೆ.
- ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 650 ರೂಪಾಯಿಗಳ ಸರ್ಕಾರಿ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಮತ್ತು ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಸೂಚನೆಯ ಮೇಲೆ ಕ್ಲಿಕ್ ಮಾಡಬೇಕು.
- ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಮಾಡಬೇಕು.
- ಅಭ್ಯರ್ಥಿಗಳ ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಶೈಕ್ಷಣಿಕ ಮಾಹಿತಿ ವೈಯಕ್ತಿಕ ಮಾಹಿತಿ ಭಾವಚಿತ್ರ ಮತ್ತು ಸಿಗ್ನೇಚರ್ ಅಪ್ಲೋಡ್ ಮಾಡಲೇ ಇರುತ್ತದೆ.
- ಕೊನೆಯ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 10, 2018 ಆಗಿದೆ.
NOTIFICATION PDF |
|
Official website |
Apply Link |
ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.
ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We do not provide any job as we are not the recruiter.