ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಖಾಲಿ ಇರುವಂತಹ ಅಂಗನವಾಡಿ ಟೀಚರ್ ಹುದ್ದೆಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. (anganavadi teacher post 2021) ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE |
10th/12th Jobs | APPLY HERE |
Railway jobs | APPLY HERE |
Private jobs | Apply HERE |
Anganavadi teacher post 2021
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
---|---|
ಅಂಗನವಾಡಿ ಕಾರ್ಯಕರ್ತೆಯರು | 12 |
ಅಂಗನವಾಡಿ ಸಹಾಯಕಿಯರು | 84 |
ಉದ್ಯೋಗ ಸ್ಥಳ:
ಚಿಕ್ಕಬಳ್ಳಾಪುರ ಜಿಲ್ಲೆ( ಕರ್ನಾಟಕ)
ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತೆ – SSLC ವಿದ್ಯಾರ್ಹತೆ ಪಡೆದಿರಬೇಕು
- ಅಂಗನವಾಡಿ ಸಹಾಯಕಿ – ಕನಿಷ್ಠ 4ನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮರಿಟ್ ಅಂಕದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/11/2021
ಇತರೆ ಮಾಹಿತಿ: ಹುದ್ದೆ ಖಾಲಿ ಇರುವ ಕೇಂದ್ರದ ಗ್ರಾಮದವರನ್ನು ಹೊರತುಪಡಿಸಿ ಬೇರೆ ಗ್ರಾಮದವರಿಗೆ ಅವಕಾಶ ಇರುವುದಿಲ್ಲ. & ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
Anganavadi teacher post 2021
- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.