ಭಾರತೀಯ ಗಡಿ ಭದ್ರತಾ ಪಡೆ ನೇಮಕಾತಿ:Coast guard recruitment

ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್/ಹೆಡ್ ಕಾನ್ಸ್ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (Coast guard recruitment) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಭಾರತೀಯ ಗಡಿ ಭದ್ರತಾ ಪಡೆ ನೇಮಕಾತಿ:Coast guard recruitment

ಇಲಾಖೆ ಹೆಸರು:
ಗಡಿ ಭದ್ರತಾ ಪಡೆ (BSF)

ಹುದ್ದೆಯ ಹೆಸರು:

  • ಕಾನ್ಸ್ಟೇಬಲ್
  • ಹೆಡ್ ಕಾನ್ಸ್ಟೇಬಲ್
  • ಸಹಾಯಕ ಸಬ್ ಕಾನ್ಸ್ಟೇಬಲ್

ಹುದ್ದೆಯ ಸಂಖ್ಯೆ:
ಒಟ್ಟು 72 ಹುದ್ದೆಗಳು

ವಯೋಮಿತಿ:
ಕನಿಷ್ಠ 18 & ಗರಿಷ್ಠ 25 ವರ್ಷ.

ವಿದ್ಯಾರ್ಹತೆ:
ಅಭ್ಯರ್ಥಿಯು SSLC ವಿದ್ಯಾರ್ಹತೆ ಹಾಗೂ ಐಟಿಐ / ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.ಹುದ್ದೆಗಳಿಗೆ ಅನುಗುಣವಾಗಿ ದೇಹದಾರ್ಢ್ಯತೆ ಹೊಂದಿರಬೇಕು.

1785 ರೈಲ್ವೆ ಹುದ್ದೆಗಳಿಗೆ ನೇಮಕಾತಿ ಆಸಕ್ತ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ – 100/-
SC/ST & ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/12/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ಗಡಿ ಭದ್ರತಾ ಪಡೆ ನೇಮಕಾತಿ:Coast guard recruitment

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment