ICAR IARI Recruitment 2022: IARI-ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿ

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. (ICAR IARI Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ICAR IARI Recruitment 2022: IARI ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿ

ಹುದ್ದೆಯ ಹೆಸರು:
ಟೆಕ್ನಿಷಿಯನ್

ಹುದ್ದೆಯ ಸಂಖ್ಯೆ:
ಒಟ್ಟು 641 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವಯೋಮಿತಿ:
ಕನಿಷ್ಠ 18 & ಗರಿಷ್ಠ 30 ವರ್ಷ

ವೇತನ:
ಮಾಸಿಕ ರೂ.21,700/- ವೇತನವಾಗಿ ನೀಡಲಾಗುವುದು.

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ವಿದ್ಯಾರ್ಹತೆ:
ಅಭ್ಯರ್ಥಿಗಳು SSLC/ 10th ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಆನ್ಲೈನ್) ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ವಿಶೇಷ ಮಾಹಿತಿ:
ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ ಗರೀಷ್ಠ 5 (ಸಿಟಿ)ನಗರಗಳನ್ನು ಪರೀಕ್ಷೆ ಕೇಂದ್ರಗಳಾಗಿ ಆಯ್ಕೆ ಮಾಡಿಕೊಳ್ಳಬಹುದು. (ಬೆಂಗಳೂರು, ಮಂಗಳೂರು, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಹಾಸನ, ಮೈಸೂರು, ತುಮಕೂರು, ಬೆಳಗಾವಿ, ಶಿವಮೊಗ್ಗ)

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ – 1000/-
SC/ ST/ ಮಹಿಳಾ ಅಭ್ಯರ್ಥಿಗಳಿಗೆ – 300/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/01/2021

ಆನ್ಲೈನ್ ಪರಿಕ್ಷೆ ಪ್ರಾರಂಭ ದಿನಾಂಕ: 25/01/2022 – 05/02/2022

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ICAR IARI Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment