ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಾತಿ|ESIC recruitment 2022 karnataka

ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ 3200ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ನೇಮಕಾತಿಯ ಅರ್ಜಿಯನ್ನು ಕರೆಯಲಾಗಿದೆ. (ESIC recruitment 2022 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಾತಿ|ESIC recruitment 2022 karnataka

ಹುದ್ದೆಯ ಹೆಸರು:

  • ಅಪ್ಪರ್ ಡಿವಿಷನ್ ಕ್ಲರ್ಕ್
  • ಸ್ಟೆನೋಗ್ರಾಫರ್
  • ಮಲ್ಟಿ ಟಾಸ್ಕಿನ್ಗ್ ಸ್ಟಾಫ್

ಹುದ್ದೆಗಳ ಸಂಖ್ಯೆ:
● ಕರ್ನಾಟಕದಲ್ಲಿ ಒಟ್ಟು 282 ಹುದ್ದೆಗಳು ಖಾಲಿ
● ಒಟ್ಟು 3293 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವಯೋಮಿತಿ:

  • ಅಪ್ಪರ್ ಡಿವಿಷನ್ ಕ್ಲರ್ಕ್ – ಕನಿಷ್ಠ 18 & ಗರಿಷ್ಠ 27 ವರ್ಷ
  • ಸ್ಟೆನೋಗ್ರಾಫರ್ – ಕನಿಷ್ಠ 18 & ಗರಿಷ್ಠ 27 ವರ್ಷ
  • ಮಲ್ಟಿ ಟಾಸ್ಕಿನ್ಗ್ ಸ್ಟಾಫ್ – ಕನಿಷ್ಠ 18 & ಗರಿಷ್ಠ 25 ವರ್ಷ
  • SC, ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ.

ವೇತನ:

  • ಅಪ್ಪರ್ ಡಿವಿಷನ್ ಕ್ಲರ್ಕ್ – 25,500 – 81,100/-
  • ಸ್ಟೆನೋಗ್ರಾಫರ್ – 25,500 – 81,100/-
  • ಮಲ್ಟಿ ಟಾಸ್ಕಿನ್ಗ್ ಸ್ಟಾಫ್- 18,000 – 56,900/-

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ವಿದ್ಯಾರ್ಹತೆ:

  • ಅಪ್ಪರ್ ಡಿವಿಷನ್ ಕ್ಲರ್ಕ್ – ಯಾವುದೇ ಪದವಿ ವಿದ್ಯಾರ್ಹತೆ
  • ಸ್ಟೆನೋಗ್ರಾಫರ್ – ದ್ವಿತೀಯ ಪಿಯುಸಿ ಮತ್ತು ಟೈಪಿಂಗ್ ಸ್ಕಿಲ್
  • ಮಲ್ಟಿ ಟಾಸ್ಕಿನ್ಗ್ ಸ್ಟಾಫ್ – 10ನೇ ತರಗತಿ ವಿದ್ಯಾರ್ಹತೆ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಕಂಪ್ಯೂಟರ್ ಸ್ಕಿಲ್ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
● ಸಾಮಾನ್ಯ, SC/ ST/ ಪಿಡಬ್ಲ್ಯೂಡಿ/ ಮಹಿಳಾ/ ಮಾಜಿ ಸೈನಿಕಾ – 250/-
● ಉಳಿದ ಅಭ್ಯರ್ಥಿಗಳಿಗೆ – 500/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2022

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ESIC recruitment 2022 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment