ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಖಾಲಿ ಇರುವಂತಹ ಎಸ್.ಇ.ಓ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (SBI Bank Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE |
10th/12th Jobs | APPLY HERE |
Railway jobs | APPLY HERE |
Private jobs | Apply HERE |
SBI ಬ್ಯಾಂಕ್ ಹೊಸ ನೇಮಕಾತಿ, ಯಾವುದೇ ಪದವಿ|SBI Bank Recruitment 2022
ಹುದ್ದೆಯ ಹೆಸರು:
ಸ್ಪೆಷಲಿಸ್ಟ್ ಕೆಡರ್ ಆಫೀಸರ್
ಹುದ್ದೆಗಳ ಸಂಖ್ಯೆ:
ಒಟ್ಟು 48 ಹುದ್ದೆಗಳು ಖಾಲಿ ಇವೆ.
ವಯೋಮಿತಿ:
ಕನಿಷ್ಠ 18 & ಗರಿಷ್ಠ 40 ವರ್ಷ
ವೇತನ:
ಮಾಸಿಕ ರೂ.80,000/- ವೇತನವಾಗಿ ನೀಡಲಾಗುವುದು.
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿ 60% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಹಾಗೂ 3 ವರ್ಷದ ಸೇವಾ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ
ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/02/2022
ಹೆಚ್ಚಿನ ಮಾಹಿತಿಗಾಗಿ: ಆಯಾ ಹುದ್ದೆಗಳ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ ಅಧಿಸೂಚನೆಯಲ್ಲಿ ನೀಡಲಾಗಿದೆ.
SBI Bank Recruitment 2022|bank jobs in karnataka 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.