ಅಂಗನವಾಡಿ ಹುದ್ದೆಗಳು 2022ನೇಮಕಾತಿ|WCD Karnataka Anganwadi Recruitment 2022

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(WCD Karnataka Anganwadi Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಅಂಗನವಾಡಿ ಹುದ್ದೆಗಳು 2022ನೇಮಕಾತಿ|WCD Karnataka Anganwadi Recruitment 2022

ಹುದ್ದೆಯ ಹೆಸರು:
ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ

ಹುದ್ದೆಗಳ ಸಂಖ್ಯೆ:
ಒಟ್ಟು 180 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ತುಮಕೂರು ಜಿಲ್ಲೆ (ಕರ್ನಾಟಕ)

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್...

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ (ಅಂಗವಿಕಲ ಅಭ್ಯರ್ಥಿಗೆ 10 ವರ್ಷ ಸಡಿಲಿಕೆನೀಡಲಾಗಿದೆ)

ವೇತನ:
ವೇತನದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
● ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು
● ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ 4ನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
ಜನನ ಪ್ರಮಾಣ ಪತ್ರ/ ಎಸ್.ಎಸ್.ಎಲ್.ಸಿ ಅಂಕಪಟ್ಟಿ.
ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
ತಹಶೀಲ್ದಾರರು/ ಉಪತಹಸೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
ಜಾತಿ ಪ್ರಮಾಣ ಪತ್ರ
ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/03/2022

ಮುಖ್ಯ ಮಾಹಿತಿ: ಹುದ್ದೆ ಖಾಲಿ ಇರುವ ಕೇಂದ್ರದ ಗ್ರಾಮದವರನ್ನು ಹೊರತು ಪಡಿಸಿ ಬೇರೆ ಗ್ರಾಮದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

WCD Karnataka Anganwadi Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment