ಅಂಗನವಾಡಿ ಹುದ್ದೆಗಳು 4th -9th ಪಾಸ್|Anganwadi Recruitment 2022

ಕರ್ನಾಟಕ ಅಂಗಣವಾಡಿಯಲ್ಲಿ ಖಾಲಿ ಇರುವಂತಹ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಇದೀಗ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(Anganwadi Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE
Bank JobsApply HERE

ಅಂಗನವಾಡಿ ಹುದ್ದೆಗಳು 4th -9th ಪಾಸ್|Anganwadi Recruitment 2022

ಹುದ್ದೆಯ ಹೆಸರು:
ಅಂಗನವಾಡಿ ಕಾರ್ಯಕರ್ತೆಯರು
ಅಂಗನವಾಡಿ ಸಹಾಯಕಿಯರು

ಹುದ್ದೆಗಳ ಸಂಖ್ಯೆ:
ಯಾದಗಿರಿ ಜಿಲ್ಲೆ – 31 ಹುದ್ದೆ
ಕೋಲಾರ ಜಿಲ್ಲೆ – 101 ಹುದ್ದೆ
ಒಟ್ಟು ಹುದ್ದೆಗಳ ಸಂಖ್ಯೆ – 132 ಹುದ್ದೆ

ವಯೋಮಿತಿ:
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ವಿಕಲಚೇತನರಿಗೆ 10ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ)

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್..

ಉದ್ಯೋಗ ಸ್ಥಳ:
ಯಾದಗಿರಿ ಮತ್ತು ಕೋಲಾರ ಜಿಲ್ಲೆ (ಕರ್ನಾಟಕ)

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ: ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ
ಅಂಗನವಾಡಿ ಸಹಾಯಕಿ : ಕನಿಷ್ಠ 4th & ಗರಿಷ್ಠ 9th ವಿದ್ಯಾರ್ಹತೆ.

ವೇತನ:
ವೇತನದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಆನ್ – ಲೈನ್ ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

  • ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಎಸ್.ಎಸ್.ಎಲ್.ಸಿ. ಅಂಕ ಪಟ್ಟಿ
  • ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
  • ತಹಶೀಲ್ದಾರರು / ಉಪತಹಶೀಲ್ದಾರರಿಂದ ಪಡೆದ ಮೂರು ( 03 ) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
  • ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ

ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.

(ಯಾದಗಿರಿ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/03/2022
(ಕೋಲಾರ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 11/04/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ. Anganwadi Recruitment 2022

Anganwadi Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment