ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ)ಯಲ್ಲಿ (karnataka government jobs 2022) ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE ಕ್ಲಿಕ್ |
10th/12th Jobs | APPLY HERE ಕ್ಲಿಕ್ |
Railway jobs | APPLY HERE ಕ್ಲಿಕ್ |
Private jobs | Apply HERE ಕ್ಲಿಕ್ |
Bank Jobs | Apply HERE ಕ್ಲಿಕ್ |
ಕರ್ನಾಟಕ ಸರ್ಕಾರಿ ಉದ್ಯೋಗ 2022|karnataka government jobs 2022
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಕಿರಿಯ ಅಭಿಯಂತರರು (ಸಿವಿಲ್) | 89 | 33,400-62,600 |
ಕಿರಿಯ ಆರೋಗ್ಯ ನಿರೀಕ್ಷಕರು | 57 | 23,500-47,650 |
ಎಲೆಕ್ಟ್ರೀಷಿಯನ್ ಗ್ರೇಡ್ 1 | 02 | 23,500-47,650 |
ಎಲೆಕ್ಟ್ರೀಷಿಯನ್ ಗ್ರೇಡ್ 2 | 10 | 21,400-42,000 |
ನೀರು ಸರಬರಾಜು ಆಪರೇಟರ್ | 89 | 23,500-47,650 |
ಸಹಾಯಕ ನೀರು ಸರಬರಾಜು ಆಪರೇಟರ್ | 163 | 21,400-42,000 |
ಹುದ್ದೆಗಳ ಸಂಖ್ಯೆ:
ಒಟ್ಟು 410 ಹುದ್ದೆಗಳು ಖಾಲಿ ಇವೆ.
ಉದ್ಯೋಗ ಸ್ಥಳ:
ಕರ್ನಾಟಕ
ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ ಮೀರಿರಬಾರದು.
SC/ST, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ವಿದ್ಯಾರ್ಹತೆ:
- ಕಿರಿಯ ಅಭಿಯಂತರರು (ಸಿವಿಲ್) ಹುದ್ದೆಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ Diploma in Civil Engineering/ Diploma in Civil Engineering (Draughtsmanship) ಅರ್ಹತೆ ಹೊಂದಿರಬೇಕು.
- ಕಿರಿಯ ಆರೋಗ್ಯ ನಿರೀಕ್ಷಕರು ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು. OR ಪಿಯುಸಿ ವಿದ್ಯಾರ್ಹತೆ ಜೊತೆಗೆ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು. (Diploma Course in Sanitary Health Inspector/Health Inspector Conducted by Para Medical Board of Govt. of Karnataka)
- ಎಲೆಕ್ಟ್ರೀಷಿಯನ್ ಗ್ರೇಡ್ 1 ಮತ್ತು ಗ್ರೇಡ್ 2 ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಐಟಿಐ ನಲ್ಲಿ ಎರಡು ವರ್ಷಗಳ ಎಲೆಕ್ಟ್ರಿಕಲ್ ಟ್ರೇಡ್ ಕೋರ್ಸ್ ಉತ್ತೀರ್ಣರಾಗಿರಬೇಕು ಮತ್ತು ಎಲೆಕ್ಟ್ರೀಷನ್ ಗ್ರೇಡ್ 1 ಹುದ್ದೆಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಪಡೆದಿರಬೇಕು.
- ನೀರು ಸರಬರಾಜು ಆಪರೇಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಐಟಿಐ ನಲ್ಲಿ ಎರಡು ವರ್ಷಗಳ ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ ಕೋರ್ಸ್ ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಪಡೆದಿರಬೇಕು.
- ಸಹಾಯಕ ನೀರು ಸರಬರಾಜು ಆಪರೇಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಐಟಿಐ ನಲ್ಲಿ ಎರಡು ವರ್ಷಗಳ ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ ಕೋರ್ಸ್ ಉತ್ತೀರ್ಣರಾಗಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು, ಆ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – 600/-
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – 300/-
ಮಾಜಿ ಸೈನಿಕ ಅಭ್ಯರ್ಥಿಗಳು – 50/-
SC/ST/ ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್/ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 31/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29/04/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30/04/2021
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. karnataka government jobs 2022
karnataka government jobs 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.