15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ|Primary Teacher Recruitment 2022

ಕರ್ನಾಟಕ ಪ್ರಾಥಮಿಕ ಶಿಕ್ಷಕರ 15,000 ಖಾಲಿ ಇರುವ ಹುದ್ದೆಗಳ ಭರ್ತಿಗೆ (Primary Teacher Recruitment 2022) ಇದೀಗ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

15,000 ಪ್ರಾಥಮಿಕ ಶಿಕ್ಷಕರ ನೇಮಕಾತಿ|Primary Teacher Recruitment 2022

ಹುದ್ದೆಯ ಹೆಸರು:
ಪ್ರಾಥಮಿಕ ಶಿಕ್ಷಕರು (Primary Teachers)

ಹುದ್ದೆಗಳ ಸಂಖ್ಯೆ:
ಒಟ್ಟು 15,000 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಕನಿಷ್ಠ 21 ವರ್ಷ & ಗರಿಷ್ಠ 42 ವರ್ಷ

ವೇತನ:
ಮಾಸಿಕ ರೂ.27650 – 52650/- ವರೆಗೂ ವೇತನವಾಗಿ ನೀಡಲಾಗುವುದು.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:

  • ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಪೂರ್ತಿಗೊಳಿಸಿರಬೇಕು.
  • B.Ed ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ರಾಜ್ಯ ಮಟ್ಟದ ಮಂಡಳಿಯಿಂದ KTET/CTET ನಲ್ಲಿ ಅರ್ಹತೆ ಪಡೆದಿರಬೇಕು

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ಆನ್ಲೈನ್ ಮುಖಾಂತರ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Primary Teacher Recruitment 2022

Primary Teacher Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment