ಜಿಲ್ಲಾ ನ್ಯಾಯಾಲಯದಲ್ಲಿ ಸಿಪಾಯಿ ಹುದ್ದೆಗಳು|Karnataka District Court Recruitment 2022

ಕರ್ನಾಟಕ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ (Karnataka District Court Recruitment 2022) ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಜಿಲ್ಲಾ ನ್ಯಾಯಾಲಯ ಸಿಪಾಯಿ ಹುದ್ದೆಗಳು|Karnataka District Court Recruitment 2022

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಶೀಘ್ರಲಿಪಿಗಾರರು13
ಬೆರಳಚ್ಚುಗಾರರು 02
ಬೆರಳಚ್ಚು ನಕಲುಗಾರರು01
ಆದೇಶ ಜಾರಿಕಾರರು01
ಸಿಪಾಯಿ ಹುದ್ದೆಗಳು37

ಹುದ್ದೆಗಳ ಸಂಖ್ಯೆ:
ಒಟ್ಟು 54 ಹುದ್ದೆಗಳು ಖಾಲಿ ಇವೆ.

ವಯೋಮಿತಿ:

  • ಸಾಮಾನ್ಯ ವರ್ಗ ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ವರ್ಗ ಕನಿಷ್ಠ 18 & ಗರಿಷ್ಠ 38 ವರ್ಷ
  • SC, ST & ಪ್ರವರ್ಗ-1 – ಕನಿಷ್ಠ 18 & ಗರಿಷ್ಠ 35 ವರ್ಷ

ವೇತನ:
ಮಾಸಿಕ ರೂ.17,000 – 29,000/- ವರೆಗೂ ವೇತನವಾಗಿ ನೀಡಲಾಗುವುದು.

ಉದ್ಯೋಗ ಸ್ಥಳ:
ಬಾಗಲಕೋಟೆ ಜಿಲ್ಲೆ (ಕರ್ನಾಟಕ)

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:

  • ಅಭ್ಯರ್ಥಿಗಳು ಎಸ್.ಎಸ್.ಎಲ್.ಸ್ ವಿದ್ಯಾರ್ಹತೆ ಪೂರ್ತಿಗೊಳಿಸಿರಬೇಕು.
  • ಜೊತೆಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ SSLC ಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ಆನ್ಲೈನ್ ಮುಖಾಂತರ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • 10ನೇ ತರತಗಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – 300/-
ಒಬಿಸಿ ಅಭ್ಯರ್ಥಿಗಳಿಗೆ – 150/-
ಎಸ್.ಸಿ, ಎಸ್.ಟಿ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Karnataka District Court Recruitment 2022

Karnataka District Court Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment