ಸುದ್ದಿ-1 (karnataka jobs 2021)
ಬೆಂಗಳೂರು ನಗರ ಜಿಲ್ಲೆಯಲ್ಲಿ 2021-22ನೇ ಸಾಲಿಗೆ NHM ಯೋಜನೆಯ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆಮ್ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ. ಆಸಕ್ತ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಭೇಟಿ ನೀಡಬೇಕಾಗುತ್ತದೆ.
ಈ ಹುದ್ದೆಗೆ ಆಸಕ್ತ ಹೊಂದಿರುವ ಅಭ್ಯರ್ಥಿಗಳು ಜೂನ್ 28 ಸೋಮವಾರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ನೇರವಾಗಿ ಹಾಜರಾಗಬೇಕು.
ಭೇಟಿ ನೀಡಬೇಕಾದ ವಿಳಾಸ:
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳ ಕಛೇರಿ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಅವಹರಣ, ಹಳೇ ಟಿಬಿ ರಸ್ತೆ, ಹಳೇ ಮದ್ರಾಸ್ ರಸ್ತೆ, ಸ್ವಾಮೀ ವಿವೇಕಾನಂದ ನಿಲ್ದಾಣ, ಇಂದಿರಾನಗರ, ಬೆಂಗಳೂರು ಈ ವಿಳಾಸಕ್ಕೆ ಹಾಜರಾಗಲು ಸೂಚಿಸಲಾಗಿದೆ.
Karnataka Jobs 2021
ಸುದ್ದಿ-2 (karnataka jobs 2021)
ಕೋರೋನಾ ಸೋಂಕಿನಿಂದ ಅದೆಷ್ಟೋ ಕುಟುಂಬಗಳು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲ ಕುಟುಂಬವು ತಮ್ಮವರನ್ನು ಕಳೆದುಕೊಂಡು ಒಂದು ತಾಸಿನ ಊಟಕ್ಕೂ ಗತಿಯಿಲ್ಲದ ಪರಿಸ್ಥಿತಿಗೆ ಒಳಗಾಗಿದ್ದಾರೆ. ಈಗೆ ಕೊರೊನಾ ಸೋಂಕಿನಿಂದ ಮರಣ ಹೊಂದಿರುವ ಪರಿಷ್ಠಿತ ಜಾತಿಯ ಕುಟುಂಬದ ಅವಲಂಬಿತರಿಗೆ ಸ್ವಯಂ ಉದ್ಯೋಗ ಕೈಗೊಳಲು ಸಹಾಯಧನ ಮತ್ತು ಸಾಲ ಸೌಲಭ್ಯ ನೀಡಲು ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬೆಸ್ಕಾಂ ಹುದ್ದೆಗೆ ಇದೀಗ ಅರ್ಜಿ ಆಹ್ವಾನ , 60,000ರಿಂದ 1,00,000ವರೆಗೂ ವೇತನ🔥
Click: 👇👇👇👇👇
https://infokannada.in/bescom-recruitment-2021/
ಕುಟುಂಬದ ಒಟ್ಟು ಆಧಾಯ 3ಲಕ್ಷಕ್ಕಿಂತ ಕಡಿಮೆ ಇದ್ದ ಕುಟುಂಬಗಳಿಗೆ 1ಲಕ್ಷ ಸಹಾಯಧನ ನೀಡಲಾಗುವುದು ಹಾಗೂ ಎಸ್.ಎಸ್.ಎಫ್.ಡಿ.ಸಿ ಸಾಲ ರೂ.4ಲಕ್ಷ ಸಾಲ ಸೇರಿ ಒಟ್ಟು 5 ಲಕ್ಷ ರೂಪಾಯಿಗಳನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 30/2021
ಇತರೇ ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕಾಣುವ ಲಿಂಕ್ ಮುಖಾಂತರ ತಿಳಿದುಕೊಳ್ಳಿ.http://adcl.karnataka.gov.in/index.html