Karnataka Govt Jobs 2022: ಕರ್ನಾಟಕ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
Karnataka Govt Jobs 2022:ಜಿಲ್ಲಾ ನ್ಯಾಯಾಲಯ ನೇಮಕಾತಿ 2022
Karnataka Govt Jobs 2022 Apply online: ಜಿಲ್ಲಾ ನ್ಯಾಯಾಲಯದಲ್ಲಿ ಅಥವಾ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಳು ಕೆಳಗೆ ನೀಡಲಾಗಿದೆ.
RDPR Recruitment 2022|FDA,SDA, Assistant Engg etc|Salary 21,400 – 83,900/-, More.. Apply Now..
ಇಲಾಖೆ ಹೆಸರು:
ಜಿಲ್ಲಾ ನ್ಯಾಯಾಲಯ
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಶೀಘ್ರಲಿಪಿಗಾರರು ಗ್ರೇಡ್ 3 | 10 | 27,650 – 52,650 |
ಬೆರಳಚ್ಚುಗಾರರು | 09 | 21,400 – 42,000 |
ಬೆರಳಚ್ಚು ನಕಲುಗಾರರು | 03 | 21,400 – 42,000 |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ಹುದ್ದೆಗಳ ಸಂಖ್ಯೆ:
ಒಟ್ಟು 22 ಹುದ್ದೆಗಳು ಖಾಲಿ ಇವೆ
ಉದ್ಯೋಗ ಸ್ಥಳ:
ಹಾಸನ ಜಿಲ್ಲೆ (ಕರ್ನಾಟಕ)
ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 35 ವರ್ಷ
- SC/ST/ ಪ್ರವರ್ಗ 1 ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 40 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 38 ವರ್ಷ
ವಿದ್ಯಾರ್ಹತೆ:
- ಶೀಘ್ರಲಿಪಿಗಾರರು: ಅಭ್ಯರ್ಥಿಯು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಥವಾ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಹಾಗೂ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
- ಬೆರಳಚ್ಚುಗಾರರು: ಅಭ್ಯರ್ಥಿಯು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಥವಾ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಬೆರಳಚ್ಚು ನಕಲುಗಾರ: ಅಭ್ಯರ್ಥಿಯು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಥವಾ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಯು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು(ಮೆರಿಟ್) ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ಗೆ ಭೇಟಿ ನೀಡಿ
- ಬಳಿಕ ಜಿಲ್ಲಾ ನ್ಯಾಯಾಲಯದ ಅಧಿಸೂಚನೆ/ ಪ್ರಕಟಣೆಯನ್ನು ಹುಡುಕಿ ಕ್ಲಿಕ್ ಮಾಡಿ.
- ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 200/-
- ಪ್ರವರ್ಗ 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 200/-
- SC/ST/ ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಅರ್ಜಿಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ದಿನಾಂಕ : 23/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/05/2022
ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ: 25/05/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Karnataka Govt Jobs 2022|Govt Jobs
Karnataka Govt Jobs 2022|ಜಿಲ್ಲಾ ನ್ಯಾಯಾಲಯ ನೇಮಕಾತಿ 2022|12th govt jobs Karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.