Karnataka Legislative Assembly Recruitment 2022: ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕರ್ನಾಟಕ ವಿಧಾನಸಭೆ ನೇಮಕಾತಿ|Karnataka Legislative Assembly Recruitment 2022
Karnataka Legislative Assembly Recruitment 2022 ಸರ್ಕಾರಿ ಹುದ್ದೆಗಳು ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ವರದಿಗಾರರು | 2 | 37900 – 70850/- |
ಬೆರಳಚ್ಚುಗಾರರು | 1 | 21400 – 42000/- |
ಕಂಪ್ಯೂಟರ್ ಆಪರೇಟರ್ | 4 | 30350 – 58250/- |
ಕಿರಿಯ ಸಹಾಯಕರು | 10 | 21400 – 42000/- |
ದಲಾಯತ್ | 26 | 17000-28950 |
ಹುದ್ದೆಗಳ ಸಂಖ್ಯೆ:
ಒಟ್ಟು 43 ಹುದ್ದೆಗಳು ಖಾಲಿ ಇವೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ – ಕನಿಷ್ಠ 18 & ಗರಿಷ್ಠ 38 ವರ್ಷ
- SC/ST/ ಪ್ರವರ್ಗ1 – ಕನಿಷ್ಠ 18 & ಗರಿಷ್ಠ 40 ವರ್ಷ
ವಿದ್ಯಾರ್ಹತೆ:
- ವರದಿಗಾರರು: ಅಭ್ಯರ್ಥಿಯು ಪದವಿ ವಿದ್ಯಾರ್ಹತೆ ಪಡೆದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
- ಕಂಪ್ಯೂಟರ್ ಆಪರೇಟರ್: ಅಭ್ಯರ್ಥಿಯು ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಬ್ಯಾಚುಲರ್ಸ್ ಪದವಿ (ಬಿ.ಸಿ.ಎ) ಅಥವಾ ಬಿ.ಎಸ್ಸಿ. ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಪದವಿ ಪಡೆದಿರಬೇಕು.
- ಕಿರಿಯ ಸಹಾಯಕರು: ಅಭ್ಯರ್ಥಿಯು ಪದವಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನ ಹೊಂದಿರಬೇಕು.
- ಬೆರಳಚ್ಚುಗಾರರು: ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿದವರಿಗೆ ಮತ್ತು ಮಾನ್ಯತೆ ಪಡೆದ ಸಂಸ್ಥೆಯಿಂದ ಗಣಕಯಂತ್ರದ ಕನಿಷ್ಠ 1 ವರ್ಷದ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಪ್ರೌಢ ದರ್ಜೆಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ದಲಾಯತ್: ಅಭ್ಯರ್ಥಿಯು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು (ಆಫ್ಲೈನ್) ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.
- ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಕೆಳಗೆ ನೀಡಲಾಗಿರುವ ಅಂಚೆ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ,
ಮೊದಲನೇ ಮಹಡಿ, ವಿಧಾನಸೌಧ
ಬೆಂಗಳೂರು – 560001
ಅರ್ಜಿ ಶುಲ್ಕ:
- SC/ST ಹಾಗೂ ಪ್ರ1 ರ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
- ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಮೇಲೆ ನೀಡಲಾಗಿರುವ ಅಂಚೆ ವಿಳಾಸಕ್ಕೆ ಪಾವತಿಸಬೇಕು.
ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27/05/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27/05/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Karnataka Legislative Assembly Recruitment 2022
Karnataka Legislative Assembly Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.