ಡಿಸಿಸಿ ಬ್ಯಾಂಕ್ ನೇಮಕಾತಿ 2022:DCC Bank Recruitment 2022

DCC Bank Recruitment 2022: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಡಿಸಿಸಿ ಬ್ಯಾಂಕ್ ನೇಮಕಾತಿ 2022:DCC Bank Recruitment 2022

DCC Bank Recruitment 2022 Karnataka: ಬ್ಯಾಂಕ್ ಹುದ್ದೆಗಳು, ಡ್ರೈವರ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಹುದ್ದೆಯ ಹೆಸರು:

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಕಿರಿಯ ಸಹಾಯಕರು/ ಕ್ಷೇತ್ರಾಧಿಕಾರಿಗಳು2930350 – 58250/-
ಕಂಪ್ಯೂಟರ್ ಇಂಜಿನಿಯರ್,133450 – 62600/-
ಕಂಪ್ಯೂಟರ್ ಆಪರೇಟರ್130350 – 58250/-
ಕಿರಿಯ ಸೇವಕರು (ಅಟೆಂಡರ್)1627650 – 52650/-
ವಾಹನ ಚಾಲಕರು123500 – 47650/-

ಉದ್ಯೋಗ ಸ್ಥಳ:
ದಾವಣಗೆರೆ ಜಿಲ್ಲೆ (ಕರ್ನಾಟಕ)

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು 48 ಹುದ್ದೆಗಳು ಖಾಲಿ ಇವೆ

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
  • ಹಿಂದುಳಿದ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ST/ ಪ್ರವರ್ಗ1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ

KSP Police Jobs – 5,550 ಕರ್ನಾಟಕ ಪೊಲೀಸ್ ನೇಮಕಾತಿ 2022 |ವೇತನ 21,400 – 40,000/- ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿವರ ಕ್ಲಿಕ್..

ವಿದ್ಯಾರ್ಹತೆ:

  • ಕಿರಿಯ ಸಹಾಯಕರು: ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬಹುದು ಮತ್ತು ಕಂಪ್ಯೂಟರ್ ಹಾಗೂ ಸಹಕಾರ ವಿಷಯದಲ್ಲಿ ಅಧ್ಯಯನ, ಜ್ಞಾನ ಮತ್ತು ಅನುಭವ ಪಡೆದವರಿಗೆ ಆದ್ಯತೆ ನೀಡಲಾಗುವುದು.
  • ಕಂಪ್ಯೂಟರ್ ಇಂಜಿನಿಯರ್: ಅಭ್ಯರ್ಥಿಯು ಕಂಪ್ಯೂಟರ್ ಪ್ರೊಗ್ರಾಮರ್, ಬಿ.ಇ. ಸಿ.ಎಸ್., ಇ&ಸಿ, ಇ&ಇ ಇಂಜಿನಿಯರಿಂಗ್/ ಎಂ.ಸಿ.ಎ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕಂಪ್ಯೂಟರ್ ಆಪರೇಟರ್: ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷದ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಉತ್ತೀರ್ಣರಾಗಿರಬೇಕು.
  • ವಾಹನ ಚಾಲಕರು: ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಊರ್ಜಿತ ಲಘು ವಾಹನ ಚಾಲನೆಯ ಲೈಸೆನ್ಸ್, ಬ್ಯಾಡ್ಜ್ ಹೊಂದಿರತಕ್ಕದ್ದು.
  • ಕಿರಿಯ ಸೇವಕರು (ಅಟೆಂಡರ್): ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಸರಾಸರಿ ಅಂಕಗಳನ್ನು ಶೇ. 85% ಕ್ಕೆ ಇಳಿಸಿ, ಪ್ರಾಪ್ತವಾಗುವ ಅಂಕಗಳ ಜೊತೆಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಕೂಡಿಸಿ ಅರ್ಹತಾ ಪಟ್ಟಿಯನ್ನು ತಯಾರಿಸಿ, ಮೀಸಲಾತಿ ನಿಯಮಗಳನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಆಯಾ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮುಖಾಂತರಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಅರ್ಜಿ ಶುಲ್ಕ:

  • ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ – 1000/-
  • SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – 500/-

ಅರ್ಜಿ ಸಲ್ಲಿಸುವ ವಿಳಾಸ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮುಖಾಂತರ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02/05/202
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01/06/202

ಭಾರತೀಯ ನೌಕಾಪಡೆ ನೇಮಕಾತಿ,ಭರ್ಜರಿ ಹುದ್ದೆಗಳು|SSLC ವಿದ್ಯಾರ್ಹತೆ.. ಅರ್ಜಿ ಸಲ್ಲಿಸಿ.ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.DCC Bank Recruitment 2022

DCC Bank Recruitment 2022|10th pass jobs

DCC Bank Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment