CESC Mysore Recruitment 2022: ಕರ್ನಾಟಕ ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಮೈಸೂರು ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ:CESC Mysore Recruitment 2022
CESC Mysore Recruitment 2022 : ಅಪ್ರೆಂಟಿಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖೆ ಹೆಸರು:
CESC Mysore (ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು)
ಹುದ್ದೆಯ ಹೆಸರು:
ಗ್ರಾಜುಯೆಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ:
- ಒಟ್ಟು 135 ಹುದ್ದೆಗಳು ಖಾಲಿ ಇವೆ.
- ಗ್ರಾಜುಯೆಟ್ ಅಪ್ರೆಂಟಿಸ್:
- ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ – 70
- ಸಿವಿಲ್ ಇಂಜಿನಿಯರಿಂಗ್ – 10
- ಟೆಕ್ನಿಷಿಯನ್ ಅಪ್ರೆಂಟಿಸ್:
- ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ – 45
- ಸಿವಿಲ್ ಇಂಜಿನಿಯರಿಂಗ್ – 10
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವೇತನ:
- ಗ್ರಾಜುಯೆಟ್ ಅಪ್ರೆಂಟಿಸ್ – 8000/-
- ಟೆಕ್ನಿಷಿಯನ್ ಅಪ್ರೆಂಟಿಸ್ – 9000/-
ಉದ್ಯೋಗ ಸ್ಥಳ:
ಮೈಸೂರು
ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 25 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 27 ವರ್ಷ
- SC/ST ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 30 ವರ್ಷ
ವಿದ್ಯಾರ್ಹತೆ:
- ಗ್ರಾಜುಯೇಟ್ ಅಪ್ರೆಂಟಿಸ್ – ಅಭ್ಯರ್ಥಿಯು AICTE ಅಥವಾ ರಾಜ್ಯ ಸರ್ಕಾರ/ಕೇಂದ್ರ ಸರ್ಕಾರದಿಂದ BE/B.tech ವಿದ್ಯಾರ್ಹತೆ ಹೊಂದಿರಬೇಕು.
- ಟೆಕ್ನಿಷಿಯನ್ ಅಪ್ರೆಂಟಿಸ್ – ಅಭ್ಯರ್ಥಿಯು ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಬೋರ್ಡ್ ನಿಂದ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.
Indian Army Recruitment 2022|Salary 18,000 – 81,000|Govt Jobs Apply Now
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ( ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
ಅಪ್ರೆಂಟಿಸ್ ತರಬೇತಿ ಅವಧಿ:
ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಯವರೆಗೂ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
- ಎಸ್.ಎಸ್.ಎಲ್.ಸಿ ತರಗತಿ ಅಂಕಪಟ್ಟಿ
- ಪದವಿ ಪ್ರಮಾಣ ಪತ್ರ
- ಆಧಾರ ಕಾರ್ಡ್
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Govt Job BRO Recruitment 2022| Salary 18,000 – 56,900| Total 409 post Apply now..click..
ಅರ್ಜಿ ಶುಲ್ಕ :
ಯಾವುದೇ ಶುಲ್ಕವಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16/05/2022
ಮೈಸೂರು CSCE ಹುದ್ದೆಗೆ ನೊಂದಾಯಿಸಲು ಕೊನೆಯ ದಿನಾಂಕ : 02/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/06/2022
ಮೆರಿಟ್ (ಶಾರ್ಟ್ ಲಿಸ್ಟ್) ದಿನಾಂಕ: 10/06/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.CESC Mysore Recruitment 2022
CESC Mysore Recruitment 2022|karnataka govt jobs|jobs in mysore for freshers 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.