ಇಂಡಿಯನ್ ಬ್ಯಾಂಕ್ ನೇಮಕಾತಿ 2022|Indian Bank Recruitment 2022

Indian Bank Recruitment 2022: ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಇಂಡಿಯನ್ ಬ್ಯಾಂಕ್ ನೇಮಕಾತಿ 2022|Indian Bank Recruitment 2022

Indian Bank Recruitment 2022: ಬ್ಯಾಂಕ್ ನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಸ್ಪೆಷಾಲಿಸ್ಟ್ ಆಫೀಸರ್ಸ್ (ಆಯಾ ಹುದ್ದೆಗಳ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ)

ಹುದ್ದೆಗಳ ಸಂಖ್ಯೆ:
ಒಟ್ಟು 312 ಹುದ್ದೆಗಳು ಖಾಲಿ

ವೇತನ:

ಪೇ ಸ್ಕೇಲ್ ಲೆವೆಲ್ವೇತನ
ಸ್ಕೇಲ್ 136,000 – 63,840/-
ಸ್ಕೇಲ್ 248,170 – 69,810/-
ಸ್ಕೇಲ್ 378,230/-
ಸ್ಕೇಲ್ 489,890/-
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:(ಆಯಾ ಹುದ್ದೆಗಳ ವಯೋಮಿತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

  • ಸಾಮಾನ್ಯ ವರ್ಗ – ಕನಿಷ್ಠ 20 & ಗರಿಷ್ಠ 35 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 20 & ಗರಿಷ್ಠ 37 ವರ್ಷ
  • SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 20 & ಗರಿಷ್ಠ 40 ವರ್ಷ

ವಿದ್ಯಾರ್ಹತೆ:
ಆಯಾ ಹುದ್ದೆಗಳ ವಿದ್ಯಾರ್ಹತೆ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ ಓದಿರಿ.

Indian Army Recruitment 2022|Salary 18,000 – 81,000|Govt Jobs Apply Now

ಆಯ್ಕೆಯ ವಿಧಾನ:

  • ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳ ಸಂಖ್ಯೆಯನ್ನು ಅವಲಂಬಿಸಿ, ಬ್ಯಾಂಕ್ ತನ್ನ ವಿವೇಚನೆಯಿಂದ ಆಯ್ಕೆಯ ವಿಧಾನವನ್ನು ನಿರ್ಧರಿಸುತ್ತದೆ:
  • ಸಂದರ್ಶನದ ನಂತರ ಅರ್ಜಿಗಳ ಕಿರುಪಟ್ಟಿ
  • ಲಿಖಿತ/ಆನ್‌ಲೈನ್ ಪರೀಕ್ಷೆ ನಂತರ ಸಂದರ್ಶನ ನಡೆಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • SSLC ಅಂಕಪಟ್ಟಿ
  • ಪದವಿ/ಅರ್ಹತಾ ಅಂಕಪಟ್ಟಿಗಳು
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇ-ಮೇಲ್ ವಿಳಾಸ ಮತ್ತು ಮೋಬೈಲ್ ನಂಬರ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

ಕಾರ್ಯಾನುಭವ ಅರ್ಹತೆ:
ಆಯಾಯ ಹುದ್ದೆಗಳಿಗೆ ಬೇಕಾಗಿರುವ ಕಾರ್ಯಾನುಭವ ಅರ್ಹತೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

MESCOM Recruitment 2022| Total 183 post Govt job Apply now..click..

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 850/-
  • ಒಬಿಸಿ ಅಭ್ಯರ್ಥಿಗಳಿಗೆ – 850/-
  • SC/ST/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 170/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/06/2022
ಪರೀಕ್ಷಾ ಮತ್ತು ಫಲಿತಾಂಶ ದಿನಾಂಕ: ಮುಂದೆ ತಿಳಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Indian Bank Recruitment 2022

Indian Bank Recruitment 2022|bank jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment