Govt Driver Recruitment 2022 Karnataka: KSAT (ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಲಿ)ಯಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KSAT ಸರ್ಕಾರಿ ಡ್ರೈವರ್ ಹುದ್ದೆಗಳು 2022: Govt Driver Recruitment 2022 Karnataka
Govt Driver Recruitment 2022 Karnataka: ಸರ್ಕಾರಿ ಡ್ರೈವರ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು:
ವಾಹನ ಚಾಲಕರು
ಉದ್ಯೋಗ ಸ್ಥಳ:
KSAT(ಕರ್ನಾಟಕ ರಾಜ್ಯ ಅಡಳಿತ ನ್ಯಾಯಮಂಡಳಿ)ಯ ಬೆಂಗಳೂರು ಪ್ರಧಾನ ಪೀಠ, ಬೆಳಗಾವಿ ಪೀಠ ಮತ್ತು ಕಲಬುರಗಿ ಪೀಠದಲ್ಲಿ ಕೆಲಸ ನಿರ್ವಹಿಸಬೇಕು.
ವೇತನ:
ಅಭ್ಯರ್ಥಿಗೆ ಮಾಸಿಕ ರೂ. 21,400 – 42,000/- ವೇತನವಾಗಿ ನೀಡಲಾಗುವುದು.
ಹುದ್ದೆಗಳ ಸಂಖ್ಯೆ:
ಒಟ್ಟು 02 ಹುದ್ದೆಗಳು ಖಾಲಿ ಇವೆ
ಹುದ್ದೆಯ ಮೀಸಲಾತಿ ಅರ್ಹತೆ:
- ಸಾಮಾನ್ಯ ಅರ್ಹತೆ(ಮಹಿಳೆ) – 1 ಹುದ್ದೆ
- ಪರಿಶಿಷ್ಟ ಜಾತಿ(ಮಹಿಳೆ) – 1 ಹುದ್ದೆ
Railway jobs > | APPLY HERE ಕ್ಲಿಕ್ |
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
- ಹಿಂದುಳಿದ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
- SC/ST, ಪ್ರವರ್ಗ – ಕನಿಷ್ಠ 18 & ಗರಿಷ್ಠ 40 ವರ್ಷ
ವಿದ್ಯಾರ್ಹತೆ:
- ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
- ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದಿರುವ ಚಾಲ್ತಿಯಲ್ಲಿರುವ ಲಘು/ಭಾರಿ ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
ಮೀಸಲಾತಿ ಅರ್ಹತೆ:
ಮೇಲ್ಕಂಡ ಮೀಸಲಾತಿಯಡಿ ಯಾವುದೇ ಮಹಿಳಾ ಅಭ್ಯರ್ಥಿಗಳು ನೇಮಕಾತಿಗೆ ಅರ್ಹರಿಲ್ಲದ ಪಕ್ಷದಲ್ಲಿ ಆಯಾ ಮೀಸಲಾತಿಯ ಅರ್ಹ ಪುರುಷ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಗೆ ಪರಿಗಣಿಸಲಾಗುವುದು.
Western Railway Recruitment 2022|3612 Post |10th Pass govt jobs Apply NOW
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸಂದರ್ಶನ (Interview) ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು. ಸಂದರ್ಶನ ಪರೀಕ್ಷೆ ಗರಿಷ್ಠ 30 ಅಂಕಗಳನ್ನು ಹೊಳಗೊಂಡಿರುತ್ತದೆ ಮತ್ತು ಸದರಿ ಆಯ್ಕೆಯು ಪೊಲೀಸ್ ವಾಹನ ಚಾಲನ ಮತ್ತು ನಿರ್ವಹಣಾ ಶಾಖೆಯು ನಡೆಸುವ ವಾಹನ ಚಾಲನ ಪರೀಕ್ಷೆಗೆ ಒಳಪಟ್ಟಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಂದರೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. KSAT ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಅಥವಾ ಅರ್ಜಿ ನಮೂನೆ ಲಿಂಕ್ ಕೆಳಗೆ ನೀಡಲಾಗಿದೆ. ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
ಅರ್ಜಿ ಸಲ್ಲಿಸುವ ವಿಳಾಸ:
ವಿಲೇಖನಾಧಿಕಾರಿ,
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,
ಕಂದಾಯ ಭವನ, 7ನೇ ಮಹಡಿ,
ಕೆ.ಜಿ. ರಸ್ತೆ, ಬೆಂಗಳೂರು – 560009
MESCOM Recruitment 2022| Total 183 post Govt job Apply now..click
ಅರ್ಜಿ ಶುಲ್ಕ:
SC/ST, ಪ್ರವರ್ಗ1 ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಉಳಿದ ಅಭ್ಯರ್ಥಿಗಳಿಗೆ – 150/-
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಐಪಿಒ/ಡಿಡಿ ಮೂಲಕ “ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು – 560009” ಇವರ ಹೆಸರಿಗೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/06/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Govt Driver Recruitment 2022 Karnataka
Govt Driver Recruitment 2022 Karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.