ಮತ್ತೊಂದು ಜಿಲ್ಲಾ ನ್ಯಾಯಾಲಯ ನೇಮಕಾತಿ 2022: District Court Recruitment 2022 Karnataka

District Court Recruitment 2022 Karnataka: ಕರ್ನಾಟಕ ಕೋಲಾರ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಮತ್ತೊಂದು ಜಿಲ್ಲಾ ನ್ಯಾಯಾಲಯ ನೇಮಕಾತಿ 2022: District Court Recruitment 2022 Karnataka

District Court Recruitment 2022 Karnataka: ಕರ್ನಾಟಕ ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಶೀಘ್ರಲಿಪಿಗಾರರು ಗ್ರೇಡ್ 31027,650 – 52,650/-
ಜವಾನ (Peon)2217,000 – 28,950/-

ಹುದ್ದೆಗಳ ಸಂಖ್ಯೆ:
ಒಟ್ಟು 32 ಹುದ್ದೆಗಳು ಖಾಲಿ ಇವೆ.

ವಯೋಮಿತಿ:

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಉದ್ಯೋಗ ಸ್ಥಳ:
ಕೋಲಾರ ಜಿಲ್ಲಾ ನ್ಯಾಯಾಲಯ

ವಿದ್ಯಾರ್ಹತೆ:

  • ಶೀಘ್ರಲಿಪಿಗಾರರು – ಅಭ್ಯರ್ಥಿಯು 12th ವಿದ್ಯಾರ್ಹತೆ ಹೊಂದಿರಬೇಕು ಅಥವಾ ತಾಂತ್ರಿಕ ಶಿಕ್ಷಣ ಮಂಡಳಿಯ ಕಮರ್ಷಿಯಲ್ ಪ್ರಾಕ್ಟೀಸ್ 3 ವರ್ಷಗಳ ಡಿಪ್ಲೋಮಾ ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಜವಾನ – SSLC/10th ವಿದ್ಯಾರ್ಹತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.

Indian Navy Recruitment 2022|338 Vacancies..10th/ITI Pass |Apply Now

ಆಯ್ಕೆ ವಿಧಾನ:

  • ಶೀಘ್ರಲಿಪಿಗಾರರು – ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, 1ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಬೆರಳಚ್ಚು ಯಂತ್ರ ಅಥವಾ ಗಣಕಯಂತ್ರದ ಮುಖಾಂತರ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಜವಾನ – ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. (ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಕೋಲಾರ ಜಿಲ್ಲಾ ನ್ಯಾಯಾಲಯ ನೋಫಿಕೇಶನ್ ಅನ್ನು ಹುಡುಕಿ ತೆರೆಯಿರಿ.
  • ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ. ಬಳಿಕ ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿ.
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿ ಶುಲ್ಕವನ್ನು ಪಾವತಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
  • ಅಧಿಸೂಚನೆ /ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

Zilla Panchayat Recruitment 2022|Any Degree Apply Now.. Clickನ್

ಅರ್ಜಿ ಶುಲ್ಕ:

  • ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 200/-
  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ – 100/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು. ಅಥವಾ ಕೋಲಾರ ಜಿಲ್ಲಾ ನ್ಯಾಯಾಲಯದ ವೆಬ್ಸೈಟಿನಿಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/07/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 28/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. District Court Recruitment 2022 Karnataka

District Court Recruitment 2022 Karnataka|peon jobs 2022|Karnataka govt jobs 2022 10th pass

District Court Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment