10th ಪಾಸ್ ಕೇಂದ್ರ ಸರ್ಕಾರಿ ಹುದ್ದೆಗಳು:10th Pass Central Govt Jobs 2022 Karnataka

10th Pass Central Govt Jobs 2022 Karnataka: ಕೇಂದ್ರ ಸರ್ಕಾರದ ISAM (Indian Statistics Agriculture and Mapping) ನಲ್ಲಿ ಖಾಲಿ ಇರುವ 5000 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10th ಪಾಸ್ ಕೇಂದ್ರ ಸರ್ಕಾರಿ ಹುದ್ದೆಗಳು:10th Pass Central Govt Jobs 2022 Karnataka

10th Pass Central Govt Jobs 2022 Karnataka: 10th/12th/ ಪದವಿ ಪಾಸಾದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಫೀಲ್ಡ್ ಆಫೀಸರ್54245,000/-
ಮಲ್ಟಿ ಟಾಸ್ಕ್ ವರ್ಕರ್115828,000/-
ಅಸಿಸ್ಟೆಂಟ್ ಮ್ಯಾನೇಜರ್111645,000/-
ಲೋವರ್ ಡಿವಿಷನ್ ಕ್ಲರ್ಕ್118435,000/-
ಜ್ಯೂನಿಯರ್ ಸರ್ವೇ ಆಫೀಸರ್101240,000/-

ಹುದ್ದೆಗಳ ಸಂಖ್ಯೆ:
ಒಟ್ಟು 5012 ಹುದ್ದೆಗಳು ಖಾಲಿ ಇವೆ

ವಯೋಮಿತಿ:

  • ಅಭ್ಯರ್ಥಿಯು ಕನಿಷ್ಠ 18 & ಗರಿಷ್ಠ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
  • SC/ST & ಒಬಿಸಿ – 05 ವರ್ಷ ವಯೋಮಿತಿ ಸಡಿಲಿಕೆ.
  • PWD/ ಅಂಗವಿಕಲ – 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಉದ್ಯೋಗ ಸ್ಥಳ:
ರಾಜ್ಯವಾರು ಅಧಿಸೂಚನೆ ಬಿಡುಗಡೆಯಾಗಿದೆ (ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಓಡಿಸ್ಸಾ.

ವಿದ್ಯಾರ್ಹತೆ:
ಅಭ್ಯರ್ಥಿಯು ಆಯಾ ಹುದ್ದೆಗಳಿಗೆ ಅನುಸಾರವಾಗಿ 10th/ 12th/ ಪದವಿ ವಿದ್ಯಾರ್ಹತೆ ಹೊಂದಿರಬೇಕು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

Indian Army Recruitment 2022|Salary 56,100 – 2,17,600/ |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ನಡೆಸಿ, ಅವುಗಳಲ್ಲಿ ಉತ್ತೀರ್ಣರಾಗುವ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ISAM notification/ ಅಥವಾ ISAM ರಾಜ್ಯವಾರು ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ, ಬಳಿಕ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 480/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳನ್ನು UPI ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. 10th Pass Central Govt Jobs 2022 Karnataka

10th Pass Central Govt Jobs 2022 Karnataka|ISAM recruitment 202w

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment