HPCL Recruitment 2022: HPCL (ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಲವಾರು ಇಂಜಿನಿಯರಿಂಗ್ & ಇತರೆ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಹಿಂದೂಸ್ತಾನ್ ಪೆಟ್ರೋಲಿಯಂ ನಿಗಮ ನೇಮಕಾತಿ: HPCL Recruitment 2022
HPCL Recruitment 2022: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖೆ ಹೆಸರು:
HPCL (ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್)
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಮೆಕ್ಯಾನಿಕಲ್ ಇಂಜಿನಿಯರಿಂಗ್ | 103 |
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ | 42 |
ಸಿವಿಲ್ ಇಂಜಿನಿಯರಿಂಗ್ | 25 |
ಕೆಮಿಕಲ್ ಇಂಜಿನಿಯರಿಂಗ್ | 07 |
ಇನ್ಸ್ಟ್ರುಮೆಂಟೇಷನ್ ಇಂಜಿನಿಯರಿಂಗ್ | 30 |
ಸೇಫ್ಟಿ ಆಫೀಸರ್ | 13 |
ಇಂಫಾರ್ಮೇಷನ್ ಸಿಸ್ಟಮ್ ಆಫೀಸರ್ | 05 |
ಫೈರ್ & ಸೇಫ್ಟಿ ಆಫೀಸರ್ | 02 |
ಕ್ವಾಲಿಟಿ ಕಂಟ್ರೋಲ್ ಆಫೀಸರ್ | 27 |
ಬ್ಲೇಡಿಂಗ್ ಆಫೀಸರ್ | 05 |
ಸಿ.ಎ (ಚಾರ್ಟರ್ಡ್ ಅಕೌಂಟಟ್)CA | 15 |
ಎಚ್.ಆರ್ ಆಫೀಸರ್ | 08 |
ವೆಲ್ಫೇರ್ ಆಫೀಸರ್ | 02 |
ಲಾ ಆಫೀಸರ್ (Law officer) | 07 |
ಮ್ಯಾನೇಜರ್/ಸರ್.ಮ್ಯಾನೇಜರ್ | 03 |
ಹುದ್ದೆಗಳ ಸಂಖ್ಯೆ:
ಒಟ್ಟು 294 ಹುದ್ದೆಗಳು ಖಾಲಿ ಇವೆ
ವಯೋಮಿತಿ:
ಕನಿಷ್ಠ 25 ವರ್ಷ & ಗರಿಷ್ಠ 37 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವೇತನ:
ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಸರವಾಗಿ 50,000 – 2,40,000/- ವೇತನವಾಗಿ ನೀಡಲಾಗುವುದು.
ವಿದ್ಯಾರ್ಹತೆ:
ಅಭ್ಯರ್ಥಿಯು ಆಯಾ ಹುದ್ದೆಗಳಿಗೆ ಅನುಸಾರವಾಗಿ ಡಿಗ್ರಿ/ ಪಿಜಿ ಡಿಗ್ರಿ/ M. Sc/ ಡಿಪ್ಲೋಮಾ/ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.(ಆಯಾ ಹುದ್ದೆಗಳ ವಿದ್ಯಾರ್ಹತೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
Indian Army Recruitment 2022|Salary 56,100 – 2,17,600/ |Apply Now
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಯೋಗ್ಯತಾ ಪರೀಕ್ಷೆ ಮತ್ತು ಟೆಕ್ನಿಕಲ್/ಪ್ರೊಫೆಷನಲ್ ಜ್ಞಾನ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ. (ಲಾ ಆಫೀಸರ್ಸ್ ಹುದ್ದೆಗೆ ಮಾತ್ರ ಮೂಟ್ ಕೋರ್ಟ್ ಪರೀಕ್ಷೆ ಇರಲಾಗುವುದು)
ಅನುಭವ:
ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
ಅರ್ಜಿ ಶುಲ್ಕ:
- ಸಾಮಾನ್ಯ, EWS, ಒಬಿಸಿ ಅಭ್ಯರ್ಥಿಗಳಿಗೆ – 1180/-
- SC/ST/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಅರ್ಜಿಶುಲ್ಕ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮೂಲಕ ಶುಲ್ಕವನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ, ಅಲ್ಲಿ HPCL ಇಂಜಿನಿಯರಿಂಗ್ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/07/2022
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. HPCL Recruitment 2022
HPCL Recruitment 2022|best govt jobs 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.