ರಾಜ್ಯವಾರು ಬ್ಯಾಂಕ್ ಭರ್ಜರಿ ನೇಮಕಾತಿ 2022|IBPS PO Recruitment Notification 2022

IBPS PO Recruitment Notification 2022: IBPS PO ಸೆಲೆಕ್ಷನ್ ಪರೀಕ್ಷೆಯು ಖಾಲಿ ಇರುವ ಸುಮಾರು ಆರು ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರಾಜ್ಯವಾರು ಬ್ಯಾಂಕ್ ಭರ್ಜರಿ ನೇಮಕಾತಿ 2022|IBPS PO Recruitment Notification 2022

IBPS PO Recruitment Notification 2022: ಬ್ಯಾಂಕ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
IBPS PO(ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಪ್ರೊಬೆಷನರಿ ಆಫೀಸರ್).

ಹುದ್ದೆಯ ಹೆಸರು:
ಪ್ರೊಬೆಷನರಿ ಆಫೀಸರ್ಸ್/ ಮ್ಯಾನೇಜ್ಮೆಂಟ್ ಟ್ರೈನಿ

ಹುದ್ದೆಗಳ ಸಂಖ್ಯೆ:
ಒಟ್ಟು 6432 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ (ವಿವಿಧ ಬ್ಯಾಂಕ್ ಗಳಲ್ಲಿ)

ವಯೋಮಿತಿ:
ಅಭ್ಯರ್ಥಿಗೆ ದಿನಾಂಕ 1/08/2022ಕ್ಕೆ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮತ್ತು ವಯೋಮಿತಿ ಸಡಿಲಿಕೆ ವಿವರ ಕೆಳಗೆ ನೀಡಲಾಗಿದೆ.

  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ವಯೋಮಿತಿ ಸಡಿಲಿಕೆ
  • SC/ST ಅಭ್ಯರ್ಥಿಗಳಿಗೆ – 05 ವರ್ಷ ವಯೋಮಿತಿ ಸಡಿಲಿಕೆ
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ವಯೋಮಿತಿ ಸಡಿಲಿಕೆ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:
ಅಭ್ಯರ್ಥಿಯು ಪದವಿ ವಿದ್ಯಾರ್ತೆ ಹೊಂದಿರಬೇಕು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

Indian Army Recruitment 2022|Salary 56,100 – 2,17,600/ |Apply Now

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಗುವುದು.

ಪರೀಕ್ಷೆ ವಿವರ:
ಪರೀಕ್ಷೆ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿಶುಲ್ಕ:

  • SC/ST/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 175/-
  • ಉಳಿದ ವರ್ಗದ ಅಭ್ಯರ್ಥಿಗಳಿಗೆ – 850/-

ಅರ್ಜಿಶುಲ್ಕ ಪಾವತಿಸುವ ವಿಧಾನ
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್-ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ, ಅಲ್ಲಿ IBPS PO ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/08/2022
ಅರ್ಜಿಶುಲ್ಕ ಸಲ್ಲಿಸುವ ಕೊನೆಯ ದಿನಾಂಕ: 22/08/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. IBPS PO Recruitment Notification 2022

IBPS PO Recruitment Notification 2022|bank jobs 2022|bank jobs in karnataka

IBPS PO Recruitment Notification 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment