ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022|Karnataka Gram Panchayat Various Jobs 2022

Karnataka Gram Panchayat Various Jobs 2022: ಕರ್ನಾಟಕದ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022|Karnataka Gram Panchayat Various Jobs 2022

Karnataka Gram Panchayat Various Jobs 2022: ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಡಾಟಾ ಎಂಟ್ರಿ ಆಪರೇಟರ್12
ಕರವಸೂಲಿಗಾರ ಮತ್ತು ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್04
ಅಟೆಂಡೆಂಟ್30

ಹುದ್ದೆಯ ಸಂಖ್ಯೆ:
ಒಟ್ಟು 46 ಹುದ್ದೆಗಳು ಖಾಲಿ

ವಯೋಮಿತಿ:

  • ಸಾಮಾನ್ಯ ವರ್ಗ – ಗರಿಷ್ಠ 35 ವರ್ಷ
  • ಒಬಿಸಿ ವರ್ಗ – ಗರಿಷ್ಠ 38 ವರ್ಷ
  • SC/ST/ ಪ್ರವರ್ಗ 1 – ಗರಿಷ್ಠ 40 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಉದ್ಯೋಗ ಸ್ಥಳ:
ಅಭ್ಯರ್ಥಿಯು ಕರ್ನಾಟಕದ ಕೋಲಾರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕು.

ವೇತನ:
ವೇತನ ಮತ್ತು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಅಧಿಸೂಚನೆಯನ್ನು ಓದಿರಿ.

KPCC Karnataka Govt Jobs 2022|Salary 43,100 -83,900/-|Apply Now

ವಿದ್ಯಾರ್ಹತೆ:

  • ಕರವಸೂಲಿಗಾರ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಮತ್ತು ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
  • ಡಾಟಾ ಎಂಟ್ರಿ ಆಪರೇಟರ್ – ಅಭ್ಯರ್ಥಿಯು ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
  • ಅಟೆಂಡೆಂಟ್ – ಅಭ್ಯರ್ಥಿಯು ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ಆಯ್ಕೆ ವಿಧಾನ:

  • ಕರವಸೂಲಿಗಾರ & ಅಟೆಂಡೆಂಟ್ – ಅಭ್ಯರ್ಥಿಯು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಡಾಟಾ ಎಂಟ್ರಿ ಆಪರೇಟರ್ –  ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
  • ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಖುದ್ದಾಗಿ ಹಾಜರಾಗಿ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/09/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.Karnataka Gram Panchayat Various Jobs 2022

Karnataka Gram Panchayat Various Jobs 2022|Panchayat recruitment 2022|Karnataka govt jobs 2022

Karnataka Gram Panchayat Various Jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment