ಕರ್ನಾಟಕ ಸರ್ಕಾರಿ ಉದ್ಯೋಗಗಳು 2022:Karnataka Latest Govt Jobs 2022

Karnataka Latest Govt Jobs 2022: ಕರ್ನಾಟಲ ಉಚ್ಚ ನ್ಯಾಯಾಲಯದಲ್ಲಿ (High Court) ಖಾಲಿ ಇರುವ ಹಲವಾರು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಸರ್ಕಾರಿ ಉದ್ಯೋಗಗಳು 2022:Karnataka Latest Govt Jobs 2022

Karnataka Latest Govt Jobs 2022: ಕರ್ನಾಟಕ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಗ್ರೂಪ್ ಡಿ (ಜವಾನ ,ಕಾವಲುಗಾರ, ಸ್ವೀಪರ್, ಹೌಸ್ ಕೀಪಿಂಗ್)

ಹುದ್ದೆಯ ಸಂಖ್ಯೆ:
ಒಟ್ಟು 150 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
  • ಒಬಿಸಿ ವರ್ಗ – ಕನಿಷ್ಠ 18 – ಗರಿಷ್ಠ 38 ವರ್ಷ.
  • SC/ST/ಪ್ರವರ್ಗ1 – ಕನಿಷ್ಠ 18 – ಗರಿಷ್ಠ 40 ವರ್ಷ.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ 19,900 – 63,200/- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು 10th (SSLC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

KPCC Karnataka Govt Jobs 2022|Salary 43,100 -83,900/-|Apply

ಆಯ್ಕೆ ವಿಧಾನ:
ಅಭ್ಯರ್ಥಿಯು 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಸಂದರ್ಶನಕ್ಕೆ ಗರಿಷ್ಠ 10 ಅಂಕಗಳನ್ನು ನಿಗದಿಪಡಿಸಲಾಗಿದೆ. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಿಲಾಗಿದೆ.)

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ (High Court)ನ ವೆಬ್ಸೈಟ್ ಗೆ ಭೇಟಿ ನೀಡಿ, ಸಂಬಂಧಿಸಿದ ಅಧಿಸೂಚನೆಯನ್ನು ತೆರೆದು ಓದಿರಿ.
  • ಬಳಿಕ ಆನ್ಲೈನ್ ಮೂಲಕ ಅರ್ಜಿಸಲ್ಲಿಸಲು ಪ್ರಾರಂಭಿಸಿ
  • ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ – 100/-
  • ಉಳಿದ ವರ್ಗದ ಅಭ್ಯರ್ಥಿಗಳಿಗೆ – 200/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕು ಅಥವಾ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್ಸೈಟಿನಿಂದ ಚಲನ್ ಪ್ರಿಂಟ್ ತೆಗೆದು, SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/09/2022
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 21/09/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.Karnataka Karnataka Latest Govt Jobs 2022

Karnataka Latest Govt Jobs 2022|peon govt jobs Karnataka|karnataka jobs

ಕರ್ನಾಟಕ ಸರ್ಕಾರಿ ಉದ್ಯೋಗಗಳು 2022:Karnataka Latest Govt Jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment