Karnataka Anganwadi Recruitment 2022: ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಅಂಗನವಾಡಿ ಹೊಸ ಹುದ್ದೆಗಳು 2022:Karnataka Anganwadi Recruitment 2022 Online
Karnataka Anganwadi Recruitment 2022: ಟೀಚರ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಅಂಗನವಾಡಿ ಕಾರ್ಯಕರ್ತೆ | 13 |
ಅಂಗನವಾಡಿ ಸಹಾಯಕಿ | 61 |
ಹುದ್ದೆಯ ಸಂಖ್ಯೆ:
ಒಟ್ಟು 74 ಹುದ್ದೆಗಳು ಖಾಲಿ
ಉದ್ಯೋಗ ಸ್ಥಳ:
ಶಿವಮೊಗ್ಗ ಜಿಲ್ಲೆ (ಕರ್ನಾಟಕ)
ವಯೋಮಿತಿ:
ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ (ಕಾರ್ಯಕರ್ತೆ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತೆ – ಅಭ್ಯರ್ಥಿಯು 10th (SSLC) ವಿದ್ಯಾರ್ಹತೆ ಹೊಂದಿರಬೇಕು.
- ಅಂಗನವಾಡಿ ಸಹಾಯಕಿ – ಅಭ್ಯರ್ಥಿಯು ಕನಿಷ್ಠ 4ನೇ & ಗರಿಷ್ಠ 9ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
KPCC Karnataka Govt Jobs 2022|Salary 43,100 -83,900/-|Apply
ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವ ವಿಧಾನ
- ಅಭ್ಯರ್ಥಿಗಳು ಅಂಗನವಾಡಿಯ ಅಧಿಕೃತ ವಬ್ಸೈಟ್ ಗೆ ಭೇಟಿ ನೀಡಿ, ಸಂಬಂಧಿಸಿದ ಅಧಿಸೂಚನೆಯನ್ನು ತೆರೆದು ಓದಿರಿ.
- ಬಳಿಕ ಆನ್ಲೈನ್ ಮೂಲಕ ಅರ್ಜಿಸಲ್ಲಿಸಲು ಪ್ರಾರಂಭಿಸಿ
- ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
- ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
- ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
- ಜನನ ಪ್ರಮಾಣ ಪತ್ರ/ ಎಸ್.ಎಸ್.ಎಲ್.ಸಿ ಅಂಕಪಟ್ಟಿ/ ಇತರೆ ಜನನ ದಾಖಲೆ.
- ವಿದ್ಯಾರ್ಹತೆಯ ಪ್ರಮಾಣ ಪತ್ರ.
- ತಹಶೀಲ್ದಾರರು/ ಉಪತಹಸೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
- ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
- ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/09/2022
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.Karnataka Karnataka Anganwadi Recruitment 2022 Online
Karnataka Anganwadi Recruitment 2022 Online
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.