UPSC Recruitment Notification 2022: UPSC (ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಶನ್) ಹಲವು ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
UPSC ಹೊಸ ನೇಮಕಾತಿ 2022:UPSC Recruitment Notification 2022
UPSC Recruitment Notification 2022: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವಯೋಮಿತಿ |
---|---|---|
ನಿರ್ದೇಶಕ (Director) | 01 | ಗರಿಷ್ಠ 50 ವರ್ಷ |
ಸಹಾಯಕ ನಿರ್ದೇಶಕ (Assistant Director) | 02 | ಗರಿಷ್ಠ 40 ವರ್ಷ |
ಪ್ರಾಂಶುಪಾಲ (Principal) | 01 | ಗರಿಷ್ಠ 50 ವರ್ಷ |
ಡೆಪ್ಯೂಟಿ ಡೈರೆಕ್ಟರ್ | 04 | ಗರಿಷ್ಠ 50 ವರ್ಷ |
ವೈಜ್ಞಾನಿಕ ಅಧಿಕಾರಿ (Scientific Officer) | 01 | ಗರಿಷ್ಠ 30 ವರ್ಷ |
ಕಿರಿಯ ವೈಜ್ಞಾನಿಕ ಅಧಿಕಾರಿ (Junior Scientific Officer) | 02 | ಗರಿಷ್ಠ 30 ವರ್ಷ |
ಫೋಟೋಗ್ರಾಫಿಕ್ ಆಫೀಸರ್ | 01 | ಗರಿಷ್ಠ 33 ವರ್ಷ |
ಹಿರಿಯ ಫೋಟೋಗ್ರಾಫಿಕ್ ಆಫೀಸರ್ | 01 | ಗರಿಷ್ಠ 35 ವರ್ಷ |
ಸೀನಿಯರ್ ಗ್ರೇಡ್ | 22 | ಗರಿಷ್ಠ 30 ವರ್ಷ |
ಎಕ್ಸಿಕ್ಯೂಟಿವೆ ಇಂಜಿನಿಯರಿಂಗ್ (ಸಿವಿಲ್) | 02 | ಗರಿಷ್ಠ 40 ವರ್ಷ |
ಹುದ್ದೆಯ ಸಂಖ್ಯೆ:
ಒಟ್ಟು 37 ಹುದ್ದೆಗಳು ಖಾಲಿ.
ವೇತನ:
ವೇತನದ ವಿವರಗಳು ಕೆಳಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
ಅಭ್ಯರ್ಥಿಯ ಆಯಾ ಹುದ್ದೆಗಳಿಗೆ ತಕ್ಕ 12th/ ಪದವಿ/ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ವಿದ್ಯಾರ್ಹತೆ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ)
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆ & ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
KPCC Karnataka Govt Jobs 2022|Salary 43,100 -83,900/-|Apply
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಆನ್ಲೈನ್ ಮೂಲಕ UPSC ವೆಬ್ಸೈಟ್ ಗೆ ಭೇಟಿ ನೀಡಬೇಕು. ಹೊಸ ಸದಸ್ಯ ಆಗಿದ್ದರೆ ರಿಜಿಸ್ಟರ್ ಮಾಡಿಕೊಳ್ಳಿ.
- ಸಂಬಂಧಿಸಿದ ಅಧಿಸೂಚನೆಯನ್ನು ತೆರೆದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಸಿ.
- ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
- SC/ST/ಪಿಡಬ್ಲ್ಯೂಡಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
- ಉಳಿದ ಅಭ್ಯರ್ಥಿಗಳಿಗೆ – 25/-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01/09/2022
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Zilla UPSC Recruitment Notification 2022
UPSC Recruitment Notification 2022|govt jobs 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.